ಜೂ.21 ರಂದು ವಿದ್ಯುತ್ ವ್ಯತ್ಯಯ
ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/33/11 ಕೆ.ವಿ. ಬೆಟಗೇರ ವಿದ್ಯುತ್ ಕೇಂದ್ರದಲ್ಲಿ ಮೊದಲನೆ ತ್ರೆöÊಮಾಸಿಕ ಕೆಲಸ ನಡೆಸುತ್ತಿರುವ ಪ್ರಯುಕ್ತ 110/33/11 ಕೆ.ವಿ. ವಿದ್ಯುತ್ ಕೇಂದ್ರ ಬೆಟಗೇರಾ ಹಾಗೂ 33/11 ಕೆ.ವಿ. ವಿದ್ಯುತ್ ಕೇಂದ್ರ ಅಳವಂಡಿಯಿAದ ಸರಬರಾಜು ಆಗುವ ಎಲ್ಲಾ 33 ಕೆ.ವಿ. ಹಾಗೂ 11 ಕೆ.ವಿ ಮಾರ್ಗಗಳಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ಜೂನ್ 21 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು.
Comments are closed.