ಮಂಜುನಾಥ ಗಾಳಿಯವರಿಗೆ ಪಿಎಚ್.ಡಿ ಪದವಿ

Get real time updates directly on you device, subscribe now.

ಕೊಪ್ಪಳ; ,;- ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಗಣಿತಶಾಸ್ತçದ ಸಹಾಯಕ ಪ್ರಾಧ್ಯಾಪಕರಾದ ಮಂಜುನಾಥ ಗಾಳಿಯವರಿಗೆ ದಾವಣಗೆರೆ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ದೊರಕಿದೆ. “ಸ್ಟಡಿ ಆನ್ ಸಮ್ ರೀಸೆಂಟ್ ಅಡ್ವಾನ್ಸಸ್ ಇನ್ ಗ್ರಾಫ್ ಥೇರಿ” ಎಂಬ ವಿಷಯದ ಮೇಲೆ ಸಂಶೋಧನೆ ಮಾಡಿ ವಿಶ್ವವಿದ್ಯಾಲಯಕ್ಕೆ ಮಹಾಪ್ರಬಂಧ ಸಲ್ಲಿಸಿದ್ದರು. ಇವರಿಗೆ ದಾವಣಗೆರೆ ವಿಶ್ವವಿದ್ಯಾಲಯದ ಗಣಿತಶಾಸ್ತçದ ಪ್ರಾಧ್ಯಾಪಕರಾದ ಡಾ.ಡಿ.ಜಿ.ಪ್ರಕಾಶರವರು ಮಾರ್ಗದರ್ಶನ ಮಾಡಿದ್ದರು. ಪಿಎಚ್.ಡಿ ಪದವಿ ಪಡೆದ ಮಂಜುನಾಥ ಗಾಳಿಯವರನ್ನು ಮಹಾವಿದ್ಯಾಲಯದ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಮತ್ತು ಸಕಲ ವಿದ್ಯಾರ್ಥಿ ಬಳಗ ಅಭಿನಂದಿಸಿದೆ.

Get real time updates directly on you device, subscribe now.

Comments are closed.

error: Content is protected !!