ಹಳೆ ಬಂಡಿ ಹರ್ಲಾ ಪುರದಲ್ಲಿ ಸರ್ಫರಾಜ್ ಖಾನ್ ಗೆ ಸನ್ಮಾನ
ಹಳೆ ಬಂಡಿ ಹರ್ಲಾ ಪುರದಲ್ಲಿ ಸರ್ಫರಾಜ್ ಖಾನ್ ಗೆ ಸನ್ಮಾ
ಕೊಪ್ಪಳ : ವಸತಿ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಸಚಿವ ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಬಿಜ ಝಡ್ ಜಮೀರ್ ಅಹ್ಮದ್ ಖಾನ್ ಇವರ ಆಪ್ತ ಕಾರ್ಯದರ್ಶಿಯವರನ್ನು ಹಳೆ ಬಂಡೆ ಹರ್ಲಾಪುರ ಗ್ರಾಮದ ಗ್ರಾಮಸ್ಥರು ಆತ್ಮೀಯವಾಗಿ ಸನ್ಮಾನಿಸಿದರು. ವಿಜಯಪುರಕ್ಕೆ ಹೋಗುವ ಮಾರ್ಗದಲ್ಲಿ ಹಳೆಬಂಡಿ ಹರ್ಲಾಪುರ್ ಗ್ರಾಮದ ಮಸೀದಿಗೆ ಭೇಟಿ ನೀಡಿದ್ದರು. ಕಾಂಗ್ರೆಸ್ ಹಿರಿಯ ಮುಖಂಡ ಕೆ.ಎಮ್. ಸೈಯದ್ ನೇತೃತ್ವದಲ್ಲಿ ಸ್ಥಳೀಯ ಗ್ರಾಮಸ್ಥರು ಜಮೀರ್ ಖಾನರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಜಮೀರ್ ಝಮೀರ್ ಅಹ್ಮದ್ ಖಾನ್ ಇವರ ಆಪ್ತ ಕಾರ್ಯದರ್ಶಿ ಸರಪರಾಜ್ ಖಾನ್ ಹಾಗೂ ಎಸ್ಓಡಿ ಹಸನ್ ಸಾಬ್ ಮತ್ತು ಪ್ರದೀಪ್ ಇವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಸ್ಲಿಂ ಕಮಿಟಿಯು ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಗ್ರಾಮದ ಮುಖಂಡರು ಉಪ್ಥಿತರಿದ್ದರು.
Comments are closed.