ಗವಿಮಠದ ಉಚಿತ ವಸತಿ ಹಾಗೂ ಪ್ರಸಾದ ನಿಲಯ ಉದ್ಘಾಟನೆ

Get real time updates directly on you device, subscribe now.

ಅಕ್ಷರ ಸಂತ ಹಾಜಬ್ಬ ಹಾಗೂ ಮಹಾದಾನಿ ಹುಚ್ಚಮ್ಮ ಉದ್ಘಾಟಿಸಿದರು.

ಗವಿಮಠದ ಉಚಿತ ವಸತಿ ಹಾಗೂ ಪ್ರಸಾದ ನಿಲಯ ಉದ್ಘಾಟನೆ

ಕೊಪ್ಪಳ : ಶ್ರೀ ಗವಿಸಿದ್ದೇಶ್ವರ ಮಠದ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯವನ್ನು ಅಕ್ಷರ ಸಂತ ಹಾಜಬ್ಬ ಹಾಗೂ ಮಹಾದಾನಿ ಹುಚ್ಚಮ್ಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಗವಿಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು, ಮುಂಡರಗಿ ಮಠದ ಡಾ. ಅನ್ನದಾನೀಶ್ವರ ಮಹಾಸ್ವಾಮಿಗಳು, ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಎಚ್ ಪಾಟೀಲ್, ಗಂಗಾವತಿ ಶಾಸಕರಾದ ಜನಾರ್ಧನ ರಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಎಸ್ ಪಿ ಯಶೋಧ ವಂಟಿಗೋಡಿ, ಮಾಜಿ ಸಂಸದರಾದ ಕರಡಿ ಸಂಗಣ್ಣ, ಮಾಜಿ ಸಚಿವರಾದ ಮಲ್ಲಿಕಾರ್ಜುನ್ ನಾಗಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಚ್ಆರ್ ಶ್ರೀನಾಥ್, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ನವೀನ್ ಗುಲವನ್ನವರ್, ಕೆ ಬಸವರಾಜ ಹಿಟ್ನಾಳ್, ಡಾ ಕೆ ಬಸವರಾಜ, ಸಿ.ವಿ ಚಂದ್ರಶೇಖರ್, ಅಮರೇಶ್ ಕರಡಿ, ಹಾಗೂ ಅನೇಕ ಮಠಗಳ ಪಿಠಾಧಿಪತಿಗಳು, ಗುರು-ಹಿರಿಯರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!