Get real time updates directly on you device, subscribe now.
2024-25 ನೇ ಸಾಲಿನ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ (20+1) ಮೂರು ವರ್ಷ ಪೂರೈಯಿಸಿದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿAದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಜುಲೈ 08 ರಿಂದ ಜು.31 ರವರೆಗೆ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಕೊಪ್ಪಳರವರ ಕಛೇರಿಯಿಂದ ನಿಗದಿತ ಅರ್ಜಿಗಳನ್ನು ಪಡೆದುಕೊಂಡು ಅರ್ಹ ದಾಖಲಾತಿಗಳೊಂದಿಗೆ ಜು.31 ರ ಸಂಜೆ 5 ಗಂಟೆ ಒಳಗಾಗಿ ಕಛೇರಿಗೆ ಸಲ್ಲಿಸಬೇಕು. ಈ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅನುಷ್ಠಾನಾಧಿಕಾರಿಗಳು/ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಕೊಪ್ಪಳರವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Comments are closed.