ಲೋಕಸಭಾ ಸದಸ್ಯ ರಾಜಶೇಖರ್ ಹಿಟ್ನಾಳ್ ನೈರುತ್ಯ ರೈಲ್ವೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಹುಬ್ಬಳ್ಳಿ : ಲೋಕಸಭಾ ಸದಸ್ಯರಾದ ರಾಜಶೇಖರ್ ಹಿಟ್ನಾಳ್ ಅವರು ಕೊಪ್ಪಳ ಲೋಕ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಟಾನಗೊಳ್ಳುತ್ತಿರುವ ವಿವಿಧ ರೈಲ್ವೆ ಕಾಮಗಾರಿಗಳ ಕುರಿತು ಇಂದು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ಇಲಾಖೆಯ ಜನರಲ್ ಮ್ಯಾನೇಜರವರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
Comments are closed.