ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜು.13ಕ್ಕೆ

Get real time updates directly on you device, subscribe now.

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ13 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

 ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತಿಯ ಆಡಳಿತಾಧಿಕಾರಿಗಳಾದ ಕೆ.ಪಿ ಮೋಹನ್ ರಾಜ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಎಲ್ಲಾ ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ಜಿ.ಪಂ ಮುಖ್ಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!