ಮುಖ್ಯಮಂತ್ರಿಗಳಿಂದ ವಿಧಾನಸೌಧದ ನವೀಕೃತ ಪಶ್ಚಿಮ ದ್ವಾರದ ಉದ್ಘಾಟನೆ
ಬೆಂಗಳೂರು, ಜುಲೈ 15: ವಿಧಾನಸೌಧದ ಪಶ್ಚಿಮ ದ್ವಾರವನ್ನು ನವೀಕರಿಸಲಾಗಿದ್ದು, ನವೀಕೃತ ಬಾಗಿಲನ್ನು ನನನ್ನೂ ಒಳಗೊಂಡಂತೆ, ವಿಧಾನಸಭೆಯ ಅಧ್ಯಕ್ಷ ಯು. ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕ ಮಿತ್ರರು ಸೇರಿ ಸಂತೋಷದಿಂದ ಉದ್ಘಾಟಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರೊಂದಿಗೆ ಮಾತನಾಡಿ ತಿಳಿಸಿದರು.
Comments are closed.