ನೂತನ ಅಪರ ಜಿಲ್ಲಾಧಿಕಾರಿಗಳಾಗಿ ಸಿದ್ರಾಮೇಶ್ವರ ಅಧಿಕಾರ ಸ್ವೀಕಾರ
ಕೊಪ್ಪಳ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಿದ್ರಾಮೇಶ್ವರ ಅವರು ಜುಲೈ 29ರಂದು ಅಧಿಕಾರ ವಹಿಸಿಕೊಂಡರು.
ಸಿದ್ರಾಮೇಶ್ವರ ಅವರು 2014ರ ಕೆಎಎಸ್ ಬ್ಯಾಚ್ ಅಧಿಕಾರಿಯಾಗಿದ್ದು, ಈ ಹಿಂದೆ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ, ಹೊಸಪೇಟೆ ಉಪವಿಭಾಗಾಧಿಕಾರಿಯಾಗಿ, ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಬೀದರ್ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
Comments are closed.