ಆಗಸ್ಟ್ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ
: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 11.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟಿçಪ್‌ಗೆ ಆಗಮಿಸುವರು. ಅಲ್ಲಿಂದ ಬೆಳಗ್ಗೆ 11.55ಕ್ಕೆ ನಿರ್ಗಮಿಸಿ ಮಧ್ಯಾಹ್ನ 12.15ಕ್ಕೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತುಂಗಭದ್ರಾ ಆಣೆಕಟ್ಟಿಗೆ ಆಗಮಿಸಿ, ಭರ್ತಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡುವರು.
Comments are closed.