ಭಾಗ್ಯನಗರ ಕುಕುನೂರು ಕನಕಗಿರಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ
ಕೊಪ್ಪಳ : ಬಹುದಿನಗಳಿಂದ ನಿರೀಕ್ಷಿಸಲಾಗಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿ ಕುಕುನೂರು ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಸದಸ್ಯರಾಗಿ ಆಯ್ಕೆಗೊಂಡಿದ್ದರು ಸಹ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಜಾರಿಯಾಗದ ಹಿನ್ನೆಲೆಯಲ್ಲಿ ಇದುವರೆಗೂ ಸದಸ್ಯರು ಅಧಿಕಾರವನ್ನು ಸ್ವೀಕರಿಸಲಾಗಿರಲಿಲ್ಲ.
Comments are closed.