ಆಗಸ್ಟ್ 18ರಂದು ಕೊಪ್ಪಳ, ಭಾಗ್ಯನಗರ, ವಿವಿಧೆಡೆ ವಿದ್ಯುತ್ ವ್ಯತ್ಯಯ
ಕೊಪ್ಪಳ, ಭಾಗ್ಯನಗರ ಹಾಗೂ ವಿವಿಧೆಡೆ ಉಂಟಾಗಲಿರುವ ವಿದ್ಯುತ್ ವ್ಯತ್ಯಯಕ್ಕೆ ಸಾರ್ವಜನಿಕರು ಸಹಕರಿಸಬೇಕು. ನಿರ್ವಹಣಾ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು ಈ ಮೂಲಕ ಕೋರಲಾಗಿದೆ. ಒಂದು ವೇಳೆ ವಿದ್ಯುತ್ ಅಫಘಾತ ಸಂಬವಿಸಿದ್ದಲ್ಲಿ ಕಂಪನಿಯು ಜವಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.