ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಪುಷ್ಪನಮನ ಸಲ್ಲಿಕೆ
: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ,
ಸಮಾಜದ ಮುಖಂಡರಾದ ಈರಣ್ಣ ಹುಲಿಗಿ, ರವಿ ಗಿಣಿಗೇರ, ವೆಂಕಟೇಶ್ ಗಂಗಾವತಿ, ಹನುಮಂತಪ್ಪ ಕಂಪಸಾಗರ, ಚಂದ್ರು ಈಳಿಗೇರ್, ಮಂಜುನಾಥ ಈಳಿಗೇರ್, ಅಶೋಕ, ಬಸವರಾಜ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತಿತರರು ಇದ್ದರು.
Comments are closed.