ಸ್ಪರ್ಧಾತ್ಮಕ ಪರೀಕ್ಷೆ- ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಭೇಟಿ
ಕೊಪ್ಪಳ, : ವಿವಿಧ ಇಲಾಖೆಗಳಲ್ಲಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಆಗಸ್ಟ್ 27ರಂದು ನಡೆದಿದ್ದು, ಈ ಹುನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು.
ಜಿಲ್ಲಾಧಿಕಾರಿಗಳು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ್, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಶ್ರೀ ಗವಿಸಿದ್ದೇಶ್ವರ ಪದವಿ ಕಾಲೇಜ, ಶ್ರೀ ಗವಿಸಿದ್ದೇಶ್ವರ ಪಿಯು ಕಾಲೇಜ, ಶ್ರೀಗವಿಸಿದ್ದೇಶ್ವರ ಪ್ರೌಢಶಾಲೆ, ಭಾಗ್ಯನಗರದ ನ್ಯಾಷನಲ್ ಹೈಸ್ಕೂಲ್, ನವಚೇತನ ಪಿಯು ಕಾಲೇಜ್, ಜ್ಞಾನಬಂಧು ಪಿಯು ಕಾಲೇಜ್ ಮತ್ತು ಮಂಗಳಾಪುರ ಕ್ರಾಸ್ ಹತ್ತಿರದ ನ್ಯೂ ಎಕ್ಸಲೆಂಟ್ ಸ್ಕೂಲ್ ಸೇರಿದಂತೆ ವಿವಿಧೆಡೆ ಸಂಚರಿಸಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲಿಸಿದರು.

Comments are closed.