ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಹಣಕಾಸು ಅಧಿಕಾರಿಗಳಾಗಿ ಅಮೀನಸಾಬ ಅಧಿಕಾರ ಸ್ವೀಕಾರ

0

Get real time updates directly on you device, subscribe now.

  ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಅಮೀನಸಾಬ ಅವರು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಹಣಕಾಸು ಅಧಿಕಾರಿಗಳಾಗಿ ಹೆಚ್ಚುವರಿ ಕಾರ್ಯಭಾರವಾಗಿ ಸೆಪ್ಟೆಂಬರ್ 02ರಂದು ಅಧಿಕಾರ ಸ್ವಿಕರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ.ರವಿ ಹಾಗೂ ಕುಲಸಚಿವರಾದ (ಪ್ರಭಾರ)(ಆಡಳಿತ) ಪ್ರೊ. ಕೆ.ವಿ.ಪ್ರಸಾದ ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: