ಸೆ.19ರಂದು ವಿದ್ಯುತ್ ವ್ಯತ್ಯಯ

0

Get real time updates directly on you device, subscribe now.

: ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಬೆಟಗೇರ ಸ್ಟೇಷನ್ ನ ತುರ್ತು ಕೆಲಸ ನಡೆಸುತ್ತಿರುವ ಪ್ರಯುಕ್ತ ಸೆಪ್ಟೆಂಬರ್ 19ರಂದು ವಿದ್ಯುತ್ ವ್ಯತಯವಾಗಲಿದೆ. ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ವ್ಯಾಪ್ತಿಯ ಬೆಟಗೇರ ಸ್ಟೇಷನ್‌ಗೆ ಒಳಪಡುವ ಎಲ್ಲಾ ಮಾರ್ಗಗಳು ಹಾಗೂ 33 ಕೆ.ವಿ ಅಳವಂಡಿ ಎಲ್ಲಾ ಮಾರ್ಗಗಳಿಗೆ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು. ಮೇಲಿನ ಕೆಲಸವು ಬೇಗನೆ ಮುಕ್ತಾಯವಾದಲ್ಲಿ ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ ಕಾರ್ಯಗಳನ್ನು ಮಾಡಬಾರದು. ಒಂದು ವೇಳೆ ವಿದ್ಯುತ್ ಅಪಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರಿಯಲ್ಲ ಎಂದು ಮುನಿರಾಬಾದ್ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: