ಐಎಎಸ್, ಕೆಎಎಸ್ ತರಬೇತಿಗೆ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆಗಾಗಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಪಡೆದುಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.