ಯುವನಿಧಿ ಯೋಜನೆ: ಪ್ರತಿ ತಿಂಗಳು ಸ್ವಯಂ ಘೋಷಣೆ ಪ್ರಮಾಣ ಪತ್ರ ಕಡ್ಡಾಯ
: ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊAಡಿರುವ ಫಲಾನುಭವಿಗಳು, ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ತಿಂಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಸ್ವಯಂ ಘೋಷಣೆ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು 25 ನೇ ದಿನಾಂಕದೊಳಗಾಗಿ ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ. ಈಗಾಗಲೇ ನೋಂದಾಯಿಸಿಕೊAಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳ ಪ್ರಯೋಜನ ಪಡೆದುಕೊಳ್ಳಲು ಸ್ಚಯಂ ಘೋಷಣೆ ಮಾಡಬೇಕಾಗಿರುವ ಕುರಿತು ಫಲಾನುಭವಿಗಳಿಗೆ ಎಸ್‌ಎಂಎಸ್ ಮೂಲಕ ಸಂದೇಶ ರವಾನಿಸಲಾಗುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಫಲಾನುಭವಿಗಳು ಯುವ ನಿಧಿ ಯೋಜನೆಯ ಸ್ವಯಂ ಘೋಷಣೆ ಮಾಡಿಕೊಳ್ಳಲು hಣಣಠಿs://sevಚಿsiಟಿಜhugs.ಞಚಿಡಿ
Comments are closed.