ಸಮರ್ಥ ಜನ ನಾಯಕ ಕೃತಿ ಬಿಡುಗಡೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.
ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಾಹಿತಿ ಬರಗೂರು ರಾಮಚಂದ್ರಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಮಾಜಿ ಸಚಿವ ಪಿ.ಜಿ.ಆರ್.ಸಿಂದ್ಯಾ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಮಾಜದ ಗುರುಗಳಾದ ಆತ್ಮಾನಂದ ಸ್ವಾಮೀಜಿ, ರಾಮಲಿಂಗೇಶ್ವರ ಸ್ವಾಮೀಜಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
Comments are closed.