ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ
ಕೊಪ್ಪಳ : ಕರ್ನಾಟಕ ರಾಜ್ಯದಲ್ಲಿ ತಕ್ಷಣವೇ ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿಯನ್ನು ಅಕ್ಟೋಬರ್ 28ನೇ ತಾರೀಕಿನ ಅಧಿವೇಶನದಲ್ಲಿ ಜಾರಿ ಮಾಡಲು ಒತ್ತಾಯಿಸಿ ಜಿಲ್ಲಾ ಪರಿಶಿಷ್ಟ ಜಾತಿ ವಕೀಲರ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಈ ಕುರಿತು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಸಲ್ಲಿಸಲಾದ ಮನವಿಯಲ್ಲಿ ಶೀಘ್ರವೇ ಒಳ ಮೀಸಲಾತಿಯನ್ನು ಜಾರಿಗೆ ಗೊಳಿಸಬೇಕು ಎಂದು ಆಗ್ರಹಿಸಿದರು.
Comments are closed.