Sign in
Sign in
Recover your password.
A password will be e-mailed to you.
ಕೊಪ್ಪಳ: ಉಪ ಚುನಾವಣೆ ನಡೆಯಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಮತಕ್ಷೇತ್ರಗಳಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.