ಪ್ರಮಾಣ ಪತ್ರ ಸ್ವೀಕರಿಸಿದ ಮಾನ್ವಿ ಪಾಷಾ
ಕೊಪ್ಪಳ : ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಕೊಪ್ಪಳದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಸರ್ಕಾರದಿಂದ ನಾಮ ನಿರ್ದೇಶನಗೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಮಾನ್ವಿ ಪಾಷಾ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಜಿಲ್ಲಾ ಸ್ಥಾಯಿ ಸಮಿತಿ ಅದ್ಯಕ್ಷರೂ ಹಾಗೂ ಜಿಲ್ಲಾಧಿಕಾರಿಗಳಾದ ನಳೀನ್ ಅತುಲ್ ರಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಮಾಣಪತ್ರ ಸ್ವೀಕರಿಸಿದರು.
Comments are closed.