ಜಿಲ್ಲೆಯ ಎ ಜಿ ಕಾರಟಗಿ ಹಾಗೂ ಅಲ್ಲಮಪ್ರಭು ಬೆಟ್ಟದೂರರಿಗೆ ರಾಜ್ಯೋತ್ಸವ ಪ್ರಶಸ್ತಿ
ಕೊಪ್ಪಳ : 69ನೇ ರಾಜ್ಯೋತ್ಸವದ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು ರಾಜ್ಯದ 69 ಗಣ್ಯರಿಗೆ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ
ಕೊಪ್ಪಳ ಜಿಲ್ಲೆಯ ಹಿರಿಯ ಸಾಹಿತಿ ಹೋರಾಟಗಾರ ಅಲ್ಲಮ ಪ್ರಭು ಬೆಟ್ಟದೂರ್ ಹಾಗೂ ಹಿರಿಯ ಪತ್ರಕರ್ತ ಎಜಿ ಕಾರಟಗಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.