ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ರೋಗ ವಾಹಕ ತಾಂತ್ರಿಕ ಮೇಲ್ವಿಚಾರಕ (V.B.D.Supervisor) ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ, ಸಾಮಾನ್ಯ ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
Comments are closed.