ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸೂಲಿಬೆಲೆ ವಿರುದ್ಧ ದೂರು
ಕೊಪ್ಪಳ : ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷ ಸೈಯದ್ ಖಾಜಾ ಮೈನುದ್ದೀನ್ ಮುಲ್ಲಾ ನೇತೃತ್ವದಲ್ಲಿ ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ ಹಾಗೂ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ , ಕಾಂಗ್ರೆಸ್ ಮುಖಂಡರಾದ ಕೆಎಂ ಸಯ್ಯದ್ , ನಗರಸಭೆ ಸದಸ್ಯರಾದ ಅಕ್ಬರ್ ಪಲ್ಟನ್ ಮಾಜಿ ಸದಸ್ಯ ಮಾನ್ವಿ ಪಾಷಾ ಸುಲೇಮಾನ್ ಕುಷ್ಟಗಿ ತಾಜುದ್ದೀನ್ ದಳಪತಿ ಉಸ್ಮಾನ್ ಕಲಬುರ್ಗಿ ಚೌಕಟ್ಟಿ ಹುಸೇನ್ ಕಾಯ್ ಗಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು
Comments are closed.