ತಾಲೂಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಸನ್ ಸಾಬ್ & ಇಬ್ಬರು ನಾಮಪತ್ರ ಸಲ್ಲಿಕೆ.

Get real time updates directly on you device, subscribe now.


ಗಂಗಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು. ಗಂಗಾವತಿ ತಾಲೂಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಸನ್ ಸಾಬ್ ಕ್ರಮ ಸಂಖ್ಯೆ 3. ಸೇರಿದಂತೆ ಶರಣೆಗೌಡ ಪೊಲೀಸ್ ಪಾಟೀಲ್ ಶಿವಶಂಕರ್ ಕಲ್ಮಠ. ನಾಮಪತ್ರವನ್ನು ಸಲ್ಲಿಸಿದ್ದಾರೆ ದಿನಾಂಕ 16 ಶನಿವಾರದಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಬೆಳಿಗ್ಗೆ 9:00 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಜರುಗಳಿದ್ದು ಕಾರಣ ಸಮಸ್ತ ಸರ್ಕಾರಿ ನೌಕರರ ಬಾಂಧವರು ತಮ್ಮ ಅಮೂಲ್ಯವಾದ ಮತವನ್ನು ಹಾಕಿ ಹಾಗೂ ಹಾಕಿಸಿರಿ ಎಂದು ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಹಸನ್ ಸಾಬ್. ಸರ್ಕಾರಿ ನೌಕರರಲ್ಲಿ ಮನವಿ ಮಾಡಿದ್ದಾರೆ. ಜೊತೆಗೆ ತಾವು ಪ್ರಾಮಾಣಿಕವಾಗಿ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ. ಯಾವುದೇ ಕುಂದು ಕೊರತೆಗಳ ನಿವಾರಣೆ ಬಗ್ಗೆ ಸೇವೆ ಸಲ್ಲಿಸುವ ಅವಕಾಶವನ್ನು ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ

Get real time updates directly on you device, subscribe now.

Comments are closed.

error: Content is protected !!