ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ
2024-25ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Comments are closed.