ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಮನೆ ಖರೀದಿಸಿ ಸಂರಕ್ಷಿಸಲು ಸಭೆ
ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಮನೆ ಖರೀದಿಸಿ ಸಂರಕ್ಷಿಸಲು ಹಾಗೂ ಅಭಿವೃದ್ಧಿಗೊಳಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ಎಸ್ ತಂಗಡಗಿ ಅವರು ವಿಕಾಸಸೌಧ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳ, ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್, ಇಲಾಖೆ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.