ಪಿಎಂ ಇಂಟರ್ನ್‍ಶಿಪ್ ಸ್ಕೀಮ್‌ನಲ್ಲಿ ನೋಂದಣಿ ಮಾಡಿಕೊಳ್ಳಿ
: ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳು ಪ್ರೈಮ್ ಮಿನಿಸ್ಟರ್ಸ್ ಇಂಟರ್ನ್‍ಶಿಪ್ ಸ್ಕೀಮ್‌ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಕೊಪ್ಪಳ ಸರಕಾರಿ ಐಟಿಐ ಪ್ರಾಚಾರ್ಯರು ತಿಳಿಸಿದ್ದಾರೆ.
ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ (ಟಣಕನಕಲ್ ಕುಷ್ಟಗಿ ರಸ್ತೆ ಕೊಪ್ಪಳ) ಇಲ್ಲಿ ಪ್ರಧಾನ ಮಂತ್ರಿಗಳ ಇಂಟರ್ನ್‍ಶಿಪ್ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ನೆರವಿನ ಘಟಕ (ಹೆಲ್ಪ್ ಡೆಸ್ಕ್) ಸ್ಥಾಪಿಸಲಾಗಿರುತ್ತದೆ. 21 ರಿಂದ 24 ವರ್ಷ ವಯೋಮಾನದ ನಿರುದ್ಯೋಗಿ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಕೊಪ್ಪಳ ಜಿಲ್ಲೆ ಹಾಗೂ ಸುತ್ತ ಮುತ್ತಲಿನ ಎಲ್ಲಾ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳು ಪೋರ್ಟಲ್ https://pminternship. mca.gov.in/login ಮುಖಾಂತರ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ (ಟಣಕನಕಲ್ ಕುಷ್ಟಗಿ ರಸ್ತೆ ಕೊಪ್ಪಳ) ಇಲ್ಲಿ ಪ್ರಧಾನ ಮಂತ್ರಿಗಳ ಇಂಟರ್ನ್‍ಶಿಪ್ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ನೆರವಿನ ಘಟಕ (ಹೆಲ್ಪ್ ಡೆಸ್ಕ್) ಸ್ಥಾಪಿಸಲಾಗಿರುತ್ತದೆ. 21 ರಿಂದ 24 ವರ್ಷ ವಯೋಮಾನದ ನಿರುದ್ಯೋಗಿ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಕೊಪ್ಪಳ ಜಿಲ್ಲೆ ಹಾಗೂ ಸುತ್ತ ಮುತ್ತಲಿನ ಎಲ್ಲಾ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳು ಪೋರ್ಟಲ್ https://pminternship.