ಪ್ರತಿಭೆ ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ : ಕೊಲ್ಲಾ ಶೇಷಗಿರಿರಾವ್  

Get real time updates directly on you device, subscribe now.

ಕಾರಟಗಿ ನವನಗರ್ : ಕಮ್ಮವಾರಿ  ಶಿಕ್ಷಣ ಸಂಸ್ಥೆ ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ  Stream Expo exhibition ಜರಗಿತು,

 

ಈ ವೇಳೆ ಸಂಸ್ಥೆಯ ಅಧ್ಯಕ್ಷರಾದ ಕೊಲ್ಲಾ ಶೇಷಗಿರಿರಾವ್ ಅವರು ಉದ್ಘಾಟಿಸಿ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಇಂತಹ ವಿಭಿನ್ನ ಕಾರ್ಯಕ್ರಮಗಳು ನಮ್ಮ ಸಂಸ್ಥೆಯಲ್ಲಿ ಪ್ರತಿವರ್ಷ ಜರುಗುತ್ತವೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಗುರುತಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ

ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅದನ್ನು ಹೊರಹಾಕುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದರು.

 

ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಶ್ರೀಮನ್ ನಾರಾಯಣ, ಪ್ರಾಚಾರ್ಯರು ಕೆಎಸ್ ಗುರುಮಠ,ಉಪ ಪ್ರಾಚಾರ್ಯರು ವಸಂತ ದೇಸಾಯಿ,ಡಾ ಎಮ್ ಡಿ ರಫೀಕ್ ಖಾನ್, ಬಾಲ ಗುರುಕುಲ ಮುಖ್ಯಸ್ಥ ಶ್ರೀದೇವಿ ಕೊಲ್ಲಾ ಶಿಕ್ಷಕ ವೃಂದ, ಪಾಲಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!