ಮಾಜಿ ಜಿ. ಪಂ ಅಧ್ಯಕ್ಷ ಟಿ.ಜನಾರ್ಧನ ಹುಲಿಗಿ ನಿಧನ
ಕೊಪ್ಪಳ : ಕೊಪ್ಪಳ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ತ್ಯಾಜ್ಯ ವಿಲೇವಾರಿಯಲ್ಲಿ ಮತ್ತು ನಿರ್ವಹಣೆಯಲ್ಲಿ ವಿಶೇಷ ಪಾಂಡಿತ್ಯವನ್ನು ಹೊಂದಿದ್ದ, ಹುಲಿಗಿ-ಹೊಸಳ್ಳಿ ಸಮೀಪದ ಹೊನ್ನೂರಮಟ್ಟಿ ಬಹುಗ್ರಾಮ ಪಂಚಾಯತ್ ಘನ ತ್ಯಾಜ್ಯ ವಿಲೇವಾರಿ ಘಟಕದ ಸಂಸ್ಥಾಪಕರು ಹಾಗೂ ಗೌರವಾಧ್ಯಕ್ಷರ ಆಗಿದ್ದ ಟಿ.ಜನಾರ್ಧನ ಹುಲಿಗಿ ರವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದಗಿದ್ದಾರೆ.
ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಹೃದಯತ ಸಂಭವಿಸಿದೆ.
Comments are closed.