ಕನಕದಾಸರ ಆದರ್ಶ, ತತ್ವ ಸಿದ್ಧಾಂತ, ಸಂದೇಶಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳಿ: ಪ್ರೊ.ಬಿ.ಕೆ ರವಿ

0

Get real time updates directly on you device, subscribe now.

Prof B K Ravi 

module:1facing:0; ?hw-remosaic: 0; ?touch: (0.3743056, 0.3743056); ?modeInfo: ; ?sceneMode: Night; ?cct_value: 0; ?AI_Scene: (200, -1); ?aec_lux: 0.0; ?hist255: 0.0; ?hist252~255: 0.0; ?hist0~15: 0.0; ?module:1facing:0;
hw-remosaic: 0;
touch: (0.3743056, 0.3743056);
modeInfo: ;
sceneMode: Night;
cct_value: 0;
AI_Scene: (200, -1);
aec_lux: 0.0;
hist255: 0.0;
hist252~255: 0.0;
hist0~15: 0.0;
: ಕನಕದಾಸರ ಆದರ್ಶ, ತತ್ವ ಸಿದ್ಧಾಂತ, ಸಂದೇಶಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ ರವಿ ಹೇಳಿದರು.
ಅವರು ಸೋಮವಾರ ತಳಕಲ್ ಬಳಿ ಇರುವ ಕೊಪ್ಪಳ ವಿಶ್ವವಿದ್ಯಾಲಯದ ಆವರಣದಲ್ಲಿ ಕನಕದಾಸ ಜಯಂತಿ ಆಚರಣೆಯ ಸಂದರ್ಭದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ವಾರ್ಚನೆ ಸಲ್ಲಿಸಿ ಮಾತನಾಡಿದರು.
ದಾಸಶ್ರೇಷ್ಠ ಕನಕದಾಸರು ಸಮಾಜದಲ್ಲಿನ ಮೂಢ ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ದ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕ, ತಮ್ಮ ಕೀರ್ತನೆ, ಕಾವ್ಯಗಳು ಹಾಗೂ ಬದುಕಿನ ಮೂಲಕ ಜೀವಪರ ಸಂದೇಶಗಳನ್ನು ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೊಪ್ಪಳ ವಿವಿಯ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ್ ಯಳವಟ್ಟಿ, ಸಹಾಯಕರಾದ ಪ್ರಾಧ್ಯಾಪಕ ಜಡಿಯಪ್ಪ, ಪ್ರವೀಣ ಪೊಲೀಸ್ ಪಾಟೀಲ, ಸಂತೋಷ ಕುಮಾರ, ಪಾರ್ವತಿ, ಅಯ್ಯಪ್ಪ, ಶ್ರೀಕಂತ್, ಸುಧಾಕರ್ ಸೇರಿದಂತೆ ಇತರರು ಇದ್ದರು.
****

Get real time updates directly on you device, subscribe now.

Leave A Reply

Your email address will not be published.

error: Content is protected !!