ನ.27 ರಂದು ವಿಕಲಚೇತನರಿಗೆ ವಿವಿಧ ಕ್ರೀಡಾಕೂಟಗಳು

Get real time updates directly on you device, subscribe now.

 : ಕೊಪ್ಪಳ ಜಿಲ್ಲೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ತ ಜಿಲ್ಲೆಯ ವಿಕಲಚೇತನರಿಗೆ ವಿವಿಧ ಕ್ರೀಡಾಕೂಟಗಳನ್ನು ನವೆಂಬರ್ 27ರಂದು ಬೆಳ್ಳಿಗ್ಗೆ 10 ಗಂಟೆಗೆ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ವಿಕಲಚೇತನರು ಈ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!