ಗೌರಿ-ಗಣೇಶ ಹಬ್ಬ: ಮದ್ಯ ಮಾರಾಟ ನಿಷೇಧ

 ಗೌರಿ-ಗಣೇಶ ಹಬ್ಬದ ನಿಮಿತ್ತವಾಗಿ ಕಾನೂನು & ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಪ್ರತಿ ವರ್ಷದಂತೆ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಯಾವುದೇ ರೀತಿಯ…

ಗುರು ಎಂದರೆ ಅಜ್ಞಾನದಿಂದ ಸುಜ್ಞಾನದ ಹಾದಿಗೆ ಕರೆದೂಯ್ಯೂವ ಬೆಳಕು- ರಾಘವೇಂದ್ರ ಹಿಟ್ನಾಳ 

ಕೊಪ್ಪಳ ಸೆ:: 5 ಕೊಪ್ಪಳ ನಗರದ  ಬಹದ್ದೂರ ಬಂಡಿ ರಸ್ತೆಯಲ್ಲಿರುವ ಸರಸ್ವತಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರಾದ ರಾಘವೇಂದ್ರ ಹಿಟ್ನಾಳರವರು ಗುರು…

ವಿದ್ಯಾಸರಸ್ವತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಿಕ್ಷಕರ ದಿನಾಚರಣೆ

ಕೊಪ್ಪಳ ನಗರದ ವಿದ್ಯಾಸರಸ್ವತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ   ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಯಾದ ಸಹನಾ ಕೌಟಿ, ಕಾರ್ಯಕ್ರಮದ ಪ್ರಾರ್ಥನೆ ಗೀತೆಯನ್ನು ವೈಷ್ಣವಿ ಸಂಗಡಿಗರು,ಸ್ವಾಗತ ಭಾಷಣವನ್ನು ಕುಮಾರಿ ವರ್ಷಿಣಿ ಚಲವಾದಿ, ಕಾರ್ಯಕ್ರಮದ…

ಮೂಲಭೂತ ಸೌಕರ್ಯಕ್ಕಾಗಿ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಕೊಪ್ಪಳ ನಗರದ ಒಂದನೇ ವಾರ್ಡ್ ಮೆಹಬೂಬ್ ನಗರದ ರಸ್ತೆ, ಚರಂಡಿ, ಸ್ವಚ್ಛತೆ, ಸೊಳ್ಳೆ ಹಾವಳಿ, ಇನ್ನಿತರ ಮೂಲಭೂತ ಸೌಕರ್ಯಕ್ಕಾಗಿ ಒದಗಿಸಲು ಆಗ್ರಹಿಸಿ ಪ್ರತಿಭಟನೆ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷವತಿಯಿಂದ ಕೊಪ್ಪಳ ನಗರಸಭೆ ಮುಂದೆ  ಪ್ರತಿಭಟನೆ ಮಾಡಲಾಯಿತು.…

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರ ಮೆರವಣಿಗೆಗೆ ಉಪ ಕಾರ್ಯದರ್ಶಿ ಚಾಲನೆ

ಕೊಪ್ಪಳ: ಸೆ.೫ ರ ಶಿಕ್ಷಕರ ದಿನಾಚರಣೆಯ ಅಂಗವಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿರವರು ಕಾವ್ಯಾನಂದ ಉದ್ಯಾನವನದಿಂದ ಚಾಲನೆ ನೀಡಿದರು. ಈ ಸಮಯದಲ್ಲಿ ಮಾತನಾಡಿದ ಅವರು ಶಿಕ್ಷಕರು ಸಮಾಜವನ್ನು ತಿದ್ದುವ…

ಜಿಲ್ಲೆಯಲ್ಲಿ ಮೊಟ್ಟ ಮೊದಲ ಸಲ ಕೋಟ್ಯಾಧಿಪತಿ ರಸಪ್ರಶ್ನೆ ಸ್ಪರ್ಧೆ

ಶ್ರೀ ಗಜಾನನ ಗೆಳೆಯರ ಬಳಗದಿಂದ ಜ್ಞಾನ ವೃದ್ಧಿಯ ವಿಭಿನ್ನ ಕಾರ್ಯಕ್ರಮ ಆಯೋಜನೆ * ವಿಜೇತರಿಗೆ ಪುಸ್ತಕ ಮತ್ತು ಆಕರ್ಷಕ ಬಹುಮಾನ ಕೊಪ್ಪಳ: ಸೆಪ್ಟೆಂಬರ್ 7ರಿಂದ ರಾಜ್ಯಾದ್ಯಂತ ಗಣೇಶ ಪ್ರತಿಷ್ಠಾಪನೆಯ ಸಡಗರ. ರಕ್ತದಾನ ಶಿಬಿರ ಹಾಗೂ ಉಚಿತ ‌ಮಹಾಪ್ರಸಾದ ಸೇವೆ, ಬಹುತೇಕ ಗಣೇಶ ಮಂಡಳಿಗಳ…

ವ್ಯವಸ್ಥಿತವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಿ: ನಲಿನ್ ಅತುಲ್

ಕಲ್ಯಾಣ ಕರ್ನಾಟಕ ಉತ್ಸವ: ಪೂರ್ವಸಿದ್ಧತಾ ಸಭೆ : ಸೆಪ್ಟೆಂಬರ್ 17ರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ…

ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಹಣಕಾಸು ಅಧಿಕಾರಿಗಳಾಗಿ ಅಮೀನಸಾಬ ಅಧಿಕಾರ ಸ್ವೀಕಾರ

  ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಅಮೀನಸಾಬ ಅವರು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಹಣಕಾಸು ಅಧಿಕಾರಿಗಳಾಗಿ ಹೆಚ್ಚುವರಿ ಕಾರ್ಯಭಾರವಾಗಿ ಸೆಪ್ಟೆಂಬರ್ 02ರಂದು ಅಧಿಕಾರ ಸ್ವಿಕರಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ.ರವಿ ಹಾಗೂ ಕುಲಸಚಿವರಾದ…

ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’

ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ ಸೆಪ್ಟೆಂಬರ್ 9ರಿಂದ ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ…

ಸೆಪ್ಟೆಂಬರ್ 05ರಂದು ಕೊಪ್ಪಳ ನಗರ ಮತ್ತು ಭಾಗ್ಯನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕೊಪ್ಪಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕೆಲಸ ನಡೆಯುತ್ತಿರುವ  ಪ್ರಯುಕ್ತ  110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಕೊಪ್ಪಳದಿಂದ ಸರಬರಾಜು ಆಗುವ 33 ಕೆ.ವಿ ಕಿನ್ನಾಳ ಮಾರ್ಗಗಳಿಗೆ ಒಳಪಡುವ ಎಲ್ಲಾ ಗ್ರಾಮಗಳಿಗೆ ಹಾಗೂ 11 ಕೆ.ವಿ ಮಾರ್ಗಗಳಿಗೆ ಒಳಪಡುವ ಕೊಪ್ಪಳ ನಗರ…
error: Content is protected !!