Sign in
Sign in
Recover your password.
A password will be e-mailed to you.
ಕೊಪ್ಪಳ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ
: ಕರ್ನಾಟಕ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿದ್ದು, ಈ ವ್ಯವಸ್ಥೆಯನ್ನು ಕೊಪ್ಪಳ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.
ಸಾರ್ವಜನಿಕರು…
ತಂಬಾಕು ನಿಯಂತ್ರಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಿ: ನಲಿನ್ ಅತುಲ್
ಜಿಲ್ಲಾ ತಂಬಾಕು ನಿಯಂತ್ರಣ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ
ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರವಾಗಿದ್ದು, ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.…
ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ – ಸಂಗಣ್ಣ ಕರಡಿ
Redcross Koppal - ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವಿಭಾಗಮಟ್ಟದ ಕಾರ್ಯಾಗಾರದ ಸಮಾರೋಪ ಸಮಾರಂಭ
ಕೊಪ್ಪಳ
ಸಮಾಜದಲ್ಲಾಗುವ ವಿಪತ್ತುಗಳಿಗೆ ಸ್ಪಂದಿಸುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಅತ್ಯುತ್ತಮ ಕಾರ್ಯ ಮಾಡುತ್ತಿದೆ ಎಂದು ಮಾಜಿ ಸಂಸದ…
ಸಮಾಜ ಸೇವೆಯಿಂದ ಬದುಕಿನ ಸಾರ್ಥಕತೆ – ರಾಜಶೇಖರ ಹಿಟ್ನಾಳ
ಕೊಪ್ಪಳ
ಮನುಷ್ಯನಾಗಿ ಹುಟ್ಟಿದೆ ಮೇಲೆ ಸಮಾಜಮುಖಿಯಾಗಿ ಬದುಕಬೇಕು ಮತ್ತು ಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಮಾಜ ಮಾಡಿ, ಬದುಕು ಸಾರ್ಥಕ ಮಾಡಿಕೊಳ್ಳಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಹಾವೀರ ಕಲ್ಯಾಣಮಂಟಪದಲ್ಲಿ ಹಮ್ಮಿಕೊಂಡಿದ್ದ ರೆಡ್…
ಸಂಗೀತ ಕಲೆ ಪ್ರತಿಭೆ ಪೂರಕವಾಗಿದೆ-ಮೆಹಬೂಬ್ ಕಿಲ್ಲೇದಾರ
ಸಂಗೀತ ಸಂಜೆ: ಚಾಲನೆ
ಗಂಗಾವತಿ.
ನಮ್ಮ ಪ್ರತಿಭೆಗೆ ಪೂರಕವಾಗಿರುವ ಸಂಗಿತ ಕಲೆಯಲ್ಲಿ ಮಕ್ಕಳಿಗೆ ಹೆಚ್ಚು ಆಸಕ್ತಿ ಮೂಡಿಸಲು ಪಾಲಕರು ಮುಂದಾಗಬೇಕು ಎಂದು ಜನಪದ ಅಕಾಡೆಮಿ ಸದಸ್ಯ ಹಾಗೂ ಶಿಕ್ಷಕ ಮೆಹಬೂಬ್ ಕಿಲ್ಲೇದಾರ ಕರೆ ನೀಡಿದರು.
ಯುವ ಸಂಕಲ್ಪ ಗ್ರಾಮೀಣಾಭಿವೃದ್ಧಿ ಹಾಗೂ ಶೈಕ್ಷಣಿಕ…
ನೂತನ ಪ್ರೌಢ ಶಾಲೆಯ ಪ್ರಾರಂಭೋತ್ಸವ
ಕೊಪ್ಪಳ:ತಾಲೂಕಿನ ಚಿಲವಾಡಗಿ ಗ್ರಾಮದಲ್ಲಿ ನೂತನವಾಗಿ ಮಂಜೂರಾದ ಪ್ರೌಢ ಶಾಲೆಯ ಪ್ರಾರಂಭೋತ್ಸ ಶುಕ್ರವಾರ ಜರುಗಿತ್ತು.
ಈ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕ್ರಯ್ಯಾ.ಟಿ.ಎಸ್,ಅಕ್ಷರ ದಾಸೋಹದ ಅಧಿಕಾರಿಗಳಾದ ಹನುಮಂತಪ್ಪ,ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ…
ಮಹಿಳಾ ಅತ್ಯಾಚಾರ & ದೌರ್ಜನ್ಯದ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ
ಕೊಪ್ಪಳ ಮಹಿಳಾ ಅತ್ಯಾಚಾರ & ದೌರ್ಜನ್ಯದ ವಿರುದ್ಧ ಅಶೋಕ ವೃತ್ತದ ಹತ್ತಿರ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮಹಿಳಾ ಘಟಕದಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ದೇಶ ಸ್ವಾತಂತ್ರಗೊಂಡು ೭೭ ವರುಷ ಕಳೆದರೂ ಮಹಿಳೆ ಇನ್ನು ಸ್ವಾತಂತ್ರಗೊಂಡಿಲ್ಲ. ದೇಶದಲ್ಲಿ ಮಹಿಳೆಯರ ಮೇಲೆ ದಿನೇ…
ಭಾಗ್ಯನಗರ ಪಟ್ಟಣ ಪಂಚಾಯಿತಿಯ ಅಧ್ಯಕ್ಷ,ಉಪಾಧ್ಯಕ್ಷರಿಗೆ ಸನ್ಮಾನ
ಭಾಗ್ಯನಗರ ಪಟ್ಟಣ ಪಂಚಾಯಿತಿಯ ಪ್ರಥಮ ಪ್ರಜೆ, ಅಧ್ಯಕ್ಷರಾದ ತುಕರಾಮಪ್ಪ ಗಡಾದ್ ಮತ್ತು ಉಪಾಧ್ಯಕ್ಷರಾದ ಹೊನ್ನೂರ್ ಸಾಬ್ ಬೈರಾಪುರ ಅವರಿಗೆ ಶ್ರೀ ಗ್ರಾಮ ದೇವತೆ ಮತ್ತು ಶ್ರೀ ಮಾರುತೇಶ್ವರ ದೇವಸ್ಥಾನಗಳ ಜೀವನೋದ್ಧಾರ ಟ್ರಸ್ಟ್ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ…
ಕೊಪ್ಪಳ ಜಿಲ್ಲಾ ಮಾದಿಗ ರಕ್ಷಣಾ ವೇದಿಕೆ ಪದಾಧಿಕಾರಿಗಳ ಆಯ್ಕೆ
ಕೊಪ್ಪಳ : ನಗರದ ತಾಲೂಕಾ ಪಂಚಾಯತಿ ಸಭಾಂಗಣದಲ್ಲಿ ಸಮುದಾಯದ ಸುಮಾರು 40ಕ್ಕೂ ಹೆಚ್ಚು ಜನರು ಸಭೆ ಸೇರಿ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಕಮಿಟಿ ರಚನೆ ಮಾಡಲಾಯಿತು ಎಂದು ದಲಿತ ಯುವ ವೇದಿಕೆಯ ಜಿಲ್ಲಾ ಸಂಚಾಲಕ ಹಾಗೂ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ…
ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ CM ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಭೇಟಿ
ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಕೇಂದ್ರ ಸರ್ಕಾರ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಕಾಯ್ದೆ-2024 ರ ಕುರಿತಂತೆ ತಮ್ಮ ಕಾಳಜಿಗಳನ್ನು ವ್ಯಕ್ತಪಡಿಸಿ ಮನವಿ ಸಲ್ಲಿಸಿತು.…