ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ನೇಮಕ

ಬಳ್ಳಾರಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಕ್ಕೆ ಬಳ್ಳಾರಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಹೆಚ್. ಸಿ. ರಾಘವೇಂದ್ರ, ಅಧ್ಯಕ್ಷರಾಗಿ ಪಿ. ರಾಘವೇಂದ್ರ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹನುಮಯ್ಯ ಯಾದವ ಅವರನ್ನು ನೇಮಕ ಮಾಡಲಾಗಿದೆ ಎಂದು ಕಲಬುರಗಿ ವಿಭಾಗೀಯ…

ಸ್ಪರ್ಧಾತ್ಮಕ ಪರೀಕ್ಷೆ- ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ಕೊಪ್ಪಳ,  : ವಿವಿಧ ಇಲಾಖೆಗಳಲ್ಲಿ ಗ್ರೂಪ್ 'ಎ' ಮತ್ತು 'ಬಿ' ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಆಗಸ್ಟ್ 27ರಂದು ನಡೆದಿದ್ದು, ಈ ಹುನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು. ಜಿಲ್ಲಾಧಿಕಾರಿಗಳು ಕೊಪ್ಪಳದ ಸರಕಾರಿ ಪ್ರಥಮ…

ವಿಠ್ಠಲ ಕೃಷ್ಣ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಠಮಿ

ಕೊಪ್ಪಳ :  ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ನಾನು ಅಧಿಕಾರ ಸ್ವಿಕರಿಸಿದ್ದು ನನಗೆ ಅತೀವ ಸಂತೋಷವಾಗಿದೆ, ಎಲ್ಲ ಸಮಾಜದ ಹಿರಿಯರ ಆಶಿರ್ವಾದದಿಂದ ನಗರಸಭೆ ಅಧ್ಯಕ್ಷನಾಗಿದ್ದು ಜನರಿಗೆ ಶಕ್ತಿ ಮಿರಿ ಸಪಂದಿಸುವುದಾಗಿ ನಗರಸಭೆ ನೂತನ ಅಧ್ಯಕ್ಷ ಅಮ್ಜದ ಪಟೇಲ್ ಹೇಳಿದರು. ನಗರದ ಶ್ರೀ ವಿಠ್ಠಲ ಕೃಷ್ಣ…

ಜಿಲ್ಲಾಧಿಕಾರಿಗಳಿಂದ ಅಳವಂಡಿಯಲ್ಲಿ ಜನಸ್ಪಂದನ:192 ಅರ್ಜಿಗಳ ಸ್ವೀಕೃತಿ

ಕೊಪ್ಪಳ   : ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 27ರಂದು ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಆಶ್ರಯದಲ್ಲಿ ಅಳವಂಡಿಯ ಹಲವಾಗಲಿ ರಸ್ತೆಯಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ…

ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ

ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ: ಸಿಎಂ ಕರೆ ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ:…

ನಗರ ಮೂಲಸೌಕರ್ಯಕ್ಕೆ ಸ್ಪಷ್ಟ ಕಾಯಕಲ್ಪಕ್ಕೆ ಜ್ಯೋತಿ ಮನವಿ

ಕೊಪ್ಪಳ : ಕಾಂಗ್ರೆಸ್ ನೇತೃತ್ವದ ನಗರಸಭೆಗೆ ನೂತನವಾಗಿ ಆಯ್ಕೆಯಾದ ಹಿರಿಯ ಸದಸ್ಯ ನೂತನ ಅಧ್ಯಕ್ಷ ಅಮ್ಜದ್ ಪಟೇಲ್ ಮತ್ತು ಉಪಾಧ್ಯಕ್ಷೆ ಅಶ್ವಿನಿ ಗದುಗಿನಮಠ ಅವರಿಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಮುಖಂಡರು, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಮನವಿ ಮಾಡಿದ್ದಾರೆ. ಅವರು…

ನವೋದಯದ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯರ ಮೇಲೆ ಹಲ್ಲೆ : ಪಾಲಕರಿಂದ ಸಂಸದರಿಗೆ ಮನವಿ ,ಧರಣಿ ಎಚ್ಚರಿಕೆ

ಕೊಪ್ಪಳ: ಕುಕನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಸಾಮೂಹಿಕ ಹಲ್ಲೆ ಮಾಡಿದ ಘಟನೆ ನಡೆದಿದೆ. ಕಳೆದ ಆ. 20, 2024ರಂದು ವಿದ್ಯಾಲಯದ ಆವರಣದಲ್ಲಿ ಹಾಡುಹಗಲೇ ಹಿರಿಯ ವಿದ್ಯಾರ್ಥಿಗಳು ಅಂದರೆ ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ…

ಅಂತರರಾಷ್ಟ್ರೀಯ ವಸ್ತು ಪ್ರದರ್ಶನದಲ್ಲಿ ಸನ್ಮಾನ

ಕುಕನೂರು : ಸ್ಥಳೀಯ ತಾಲೂಕ ಫೋಟೋಗ್ರಾಫರ್ ಮತ್ತು ವಿಡಿಯೋ ಗ್ರಾಫರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ರಫಿ ಹಿರಿಯಾಳ ಇವರಿಗೆ ಅಂತರರಾಷ್ಟ್ರೀಯ ವಸ್ತು ಪ್ರದರ್ಶನದಲ್ಲಿ ಸನ್ಮಾನಿಸಲಾಯಿತು ದಾವಣಗೆರೆ ಜಿಲ್ಲಾ ಫೋಟೋ ಮತ್ತು ವಿಡಿಯೋ ಅಂತರರಾಷ್ಟ್ರೀಯ ವಸ್ತು ಪ್ರದೇಶ ದಲ್ಲಿ…

ಜನಮನ ಸೆಳೆದ ಯಕ್ಷಗಾನ ಪ್ರದರ್ಶನ 

ಕೊಪ್ಪಳ : ಕರಾವಳಿ ಬಳಗ ಕೊಪ್ಪಳ, ಜಿಲ್ಲಾ ಹೋಟೆಲ್ ಮಾಲೀಕರ ಸಂಘ ಇವರ ಸಂಯಕ್ತಾಶ್ರಯದಲ್ಲಿ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ , ನಡೂರು, ಮಂದಾರ್ತಿ ಇವರ ವತಿಯಿಂದ  ನಗರದ ಎಂ.ಪಿ ಪ್ಯಾಲೇಸ್ ನಲ್ಲಿ "ಮಹಾಶಕ್ತಿ ವೀರಭದ್ರ" ಯಕ್ಷಗಾನ ಪ್ರದರ್ಶನ ಜನಮನ ಸೆಳೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಂಸದ…

ಗ್ರಾಹಕರ ಸಹಕಾರದಿಂದ ಬ್ಯಾಂಕ್ ಯಶಸ್ಸಿನತ್ತ ಮುನ್ನಡೆಯುತ್ತಿದೆ – ರಾಜಶೇಖರ್ ಆಡೂರ್

ಕೊಪ್ಪಳ :  ಸಾಕಷ್ಟು ಪೈಪೋಟಿ ಹಾಗೂ ಹಲವಾರು ಒತ್ತಡಗಳು ನಡುವೆ ಕೂಡಾ ಈ ಒತ್ತಡಗಳನ್ನು ನಿಭಾಯಿಸಿ ಪೈಪೋಟಿಯನ್ನು ಎದುರಿಸಿ ಬ್ಯಾಂಕಿನ ವ್ಯವಹಾರಗಳು ಉತ್ತಮ ರೀತಿಯಲ್ಲಿ ಬೆಳೆಯಲು ಅತ್ಯಂತ ಅಗತ್ಯವಾಗಿ ಬೇಕಾಗಿರುವ ಗ್ರಾಹಕರ ಬೆಂಬಲ ನೆನಪಿನಲ್ಲಿಟ್ಟುಕೊಂಡು ಅವರ ಅಗತ್ಯಗಳನ್ನು…
error: Content is protected !!