ಕೇಂದ್ರ ಸರ್ಕಾರದಿಂದ ಸಂವಿಧಾನದ ಕಗ್ಗೊಲೆ: ಸಚಿವ ಶಿವರಾಜ್ ತಂಗಡಗಿ

ಕನಕಗಿರಿ:  ಕೇಂದ್ರ ಸರ್ಕಾರದಿಂದ ಸಂವಿಧಾನದ ಕಗ್ಗೊಲೆ ನಡೆಯುತ್ತಿದ್ದು, ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡುತ್ತಿಲ್ಲ. ಬದಲಿಗೆ ಅಡ್ಡ ದಾರಿ ಹಿಡಿದು ತೊಂದರೆ ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು…

ಸರ್ಕಾರದ ಜತೆಗೆ ಸಂಘ-ಸಂಸ್ಥೆಗಳು ಕೈ ಜೋಡಿಸಿದಾಗ ಮಾತ್ರ ಸರ್ಕಾರಿ ಶಾಲೆಗಳು ಮತ್ತಷ್ಟು ಸಬಲೀಕರಣಗೊಳ್ಳುತ್ತವೆ-ಶಿವರಾಜ…

ಕನಕಗಿರಿ: 'ಸಂಘದ ನಡೆ, ಶಾಲೆಯ ಕಡೆಗೆ', ಸರ್ಕಾರಿ ಶಾಲೆಗಳಿಗೆ‌ ಸ್ಪರ್ಧಾತ್ಮಕ ಡೈಜಿಸ್ಟ್ ವಿತರಣೆ ಹಾಗೂ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ ನೀಡುವ‌‌ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ‌ ವಿಶಿಷ್ಟ ರೀತಿಯಲ್ಲಿ ಕೆಲಸ ಮಾಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ‌ ಎಂದು ಜಿಲ್ಲಾ ಉಸ್ತುವಾರಿ ಸಚಿವ…

26 ರಂದು 27 ರಂದು ಶ್ರೀ ಕೃಷ್ಣ ಜಯಂತಿ

ಕೊಪ್ಪಳ, 24- ನಗರದ ಪ್ರಶಾಂತ ಬಡಾಣೆಯಲ್ಲಿ ಇದೇ ಅಗಷ್ಟನಲ್ಲಿ 26 ಮತ್ತು 27ರಂದು ಎರಡು ದಿನಗಳ ಕಾಲ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶ್ರೀಮದ್ಯೋಗೀಶ್ವರ ಯಾಜ್ಞವಲ್ಕ್ಯ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ 23 ಶುಕ್ರವಾರ…

ಜಿಲ್ಲೆಯಲ್ಲಿ ಹಾಲು ಉತ್ಪಾದನಾ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಿ: ನಲಿನ್ ಅತುಲ್

: ಜಿಲ್ಲೆಯಲ್ಲಿ ಹೈನುಗಾರಿಕೆಗೆ ಪ್ರೋತ್ಸಾಹಿಸಿ, ಹಾಲು ಉತ್ಪಾದನಾ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಬೇಕು ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಪಶು ಇಲಾಖೆಯ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 22ರಂದು ನಡೆದ…

ಕಬ್ಬರಗಿ ಜಲಪಾತದಲ್ಲಿ ಸಂಭ್ರಮಿಸಿದ ಬಯ್ಯಾಪುರ

ಕೊಪ್ಪಳ :  ಮಾಜಿ ಸಚಿವ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪುರ ಕಬ್ಬರಗಿ ಜಲಪಾತದಲ್ಲಿ ಸ್ನಾನ ಮಾಡಿ ಸಂಭ್ರಮಿಸಿದರು . ಕೊಪ್ಪಳ ಜಿಲ್ಲೆಯ ಏಕೈಕ ಜಲಪಾತವಾಗಿರುವ ಕಬ್ಬರ್ಗಿ ಜಲಪಾತ ಧುಮ್ಮಿಕಿ ಹರಿಯುತ್ತಿದೆ ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ…

ಓಮ್ನಿ ಕಾರು, ಲಾರಿ ನಡುವೆ ಡಿಕ್ಕಿ: ಮಂಗಳಾಪುರದ ಮೂವರ ಸಾವು

:ಓಮ್ಮಿ ಕಾರು, ಲಾರಿ ನಡುವೆ ಡಿಕ್ಕಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವಿಗೀಡಾದ ಘಟನೆ ಹಾಗೂ ಮೂವರು ತೀವ್ರ ಗಾಯಗೊಂಡ ಘಟನೆ ಹುಬ್ಬಳ್ಳಿಯ ಸಮೀಪದಲ್ಲಿ ನಡೆದಿದೆ  ಓಮ್ನಿ ಕಾರು, ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ   ಕೊಪ್ಪಳ ತಾಲ್ಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ…

ಮಾಧ್ಯಮದಿಂದ ಸಮಾಜ ಬದಲಾವಣೆ ಸುಲಭ ಸಾಧ್ಯ: ನ್ಯಾ. ಸಂತೋಷ್ ಹೆಗ್ಡೆ

 ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಬೆಂಗಳೂರು: ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿರುವ ಮಾಧ್ಯಮದಿಂದ ಕಾನೂನು ಚೌಕಟ್ಟಿನಲ್ಲಿ ಸಮಾಜ ಬದಲಾವಣೆ ಸುಲಭ ಸಾಧ್ಯ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.…

ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ ಕ್ರೀಡಾಪಟುಗಳ ಅಮೋಘ ಸಾಧನೆ

ಗಂಗಾವತಿಯ ಫ್ಲೈಯಿಂಗ್ ಫೆದರ್ ಬ್ಯಾಡ್ಮಿಂಟನ್ ಅಕಾಡೆಮಿ ಗಂಗಾವತಿ: ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯು ಇತ್ತೀಚೆಗೆ ಬಳ್ಳಾರಿಯ ಮೋಕಾ ರಸ್ತೆಯಲ್ಲಿರುವ ಎಂ.ಆರ್.ವಿ ಲೇಔಟ್‌ನ ಎಂ.ಆರ್.ವಿ ಬ್ಯಾಡ್ಮಿಂಟನ್ ಅರೆನಾದಲ್ಲಿ ಜರುಗಿತು. ಈ ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳಿಂದ ನೂರಾರು…

ಬೆಳೆ ಕಟಾವು ಪ್ರಯೋಗಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ನಲಿನ್ ಅತುಲ್

  ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗವನ್ನು ಕೈಗೊಳ್ಳಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 22ರಂದು ನಡೆದ ಜಿಲ್ಲಾ ಮಟ್ಟದ…

ಗೌರಿ-ಗಣೇಶ ಹಬ್ಬ ಆಚರಣೆಯಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಿ: ಡಿಸಿ

 ಗೌರಿ-ಗಣೇಶ ಹಬ್ಬ ಆಚರಣೆ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದ್ದಾರೆ.  ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಪ್ರಯುಕ್ತ ಗೌರಿ-ಗಣೇಶ ವಿಗ್ರಹದ ಪ್ರತಿಮೆಗಳನ್ನು…
error: Content is protected !!