ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳ ಪ್ರತಿಭಟನೆ

ಕೊಪ್ಪಳ: ತಾಲೂಕಿನ ಬೂದುಗುಂಪಾ ಕ್ರಾಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಕಾಲ…

ವಕ್ಫ್ ತಿದ್ದುಪಡಿ ಮಸೂದೆ 2024 ರ ಸಂಭವನೀಯ ಪರಿಣಾಮಗಳ ಕುರಿತು ಚರ್ಚಿಸಲು ಸಭೆ

ಇಂದು ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತ ವಕೀಲರ ಸಂಘ (ಆರ್) ಕೊಪ್ಪಳದ ಮುಸ್ಲಿಂ ಶಾದಿ ಮಹಲ್ (ಸುನ್ನಿ, ಕೊಪ್ಪಳ) ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ರ ಸಂಭವನೀಯ ಪರಿಣಾಮಗಳ ಕುರಿತು ಚರ್ಚಿಸಲು ಸಭೆ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಎಸ್ ಆಸಿಫ್ ಅಲಿ ವೀರ ಹುಸೇನ್ ಹೊಸಳ್ಳಿ   …

ಕೊಲೆಗೊಳಗಾದ ಯಮನೂರಪ್ಪನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು : ಗಣೇಶ್ ಹೊರತಟ್ನಾಳ

ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ಕ್ಷೌರ ಮಾಡಿಸಿಕೊಳ್ಳುವ ವಿಷಯವಾಗಿ ಮುಡಿಯಪ್ಪ ಹಡಪದ ಎನ್ನುವ ಯುವಕ ಯಮನೂರಪ್ಪ ಹರಿಜನ ಇವನನ್ನು ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿರುವದು ಸಮಾಜ ತಲೆ ತಗ್ಗಿಸುವಂತೆ ವಾತಾವರಣ ನಿರ್ಮಾಣವಾಗಿದೆ, ಯಮನೂರಪ್ಪನ ಕುಟುಂಬಕ್ಕೆ ಸೂಕ್ತ…

ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರ ಪಾತ್ರ ಅಮೂಲ್ಯ ವಾಗಿದೆ – ಮೊಹಮ್ಮದ್ ಅಲಿ ಸಂಕನೂರ್ 

       ಕೊಪ್ಪಳ : ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರ ಪಾತ್ರ ಅಮೂಲ್ಯ ವಾಗಿದೆ ಎಂದು ಕೊಪ್ಪಳದ ಗವಿಸಿದ್ಧೇಶ್ವರ ಕಾಲೇಜಿನ ಅತಿಥಿ ಉಪನ್ಯಾಸಕ ಮೊಹಮ್ಮದ್ ಅಲಿ ಸಂಕನೂರ್ ಹೇಳಿದರು.      ಕೊಪ್ಪಳ ಜಿಲ್ಲೆಯ ಯಲಬುರ್ಗಾ ನಗರದಲ್ಲಿ ಭಾರತದ 78 ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆ…

ದೇವಸ್ಥಾನದ ಭೂಮಿ ಪೂಜೆ  ನೆರವೇರಿಸಿದ ಗವಿಸಿದ್ದಪ್ಪ ಕರಡಿ

ಕೊಪ್ಪಳ : ನಗರದ ಕುಷ್ಟಗಿ ರಸ್ತೆಯ ಶ್ರೀರಾಮನಗರದ  ಶ್ರೀ ಬನ್ನಿಮಹಾಕಾಳಿಯ  ಅಭಿಷೇಕ ಮತ್ತು ಈಶ್ವರ ದೇವಸ್ಥಾನದ ಭೂಮಿ ಪೂಜೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಗವಿಸಿದ್ದಪ್ಪ ಕರಡಿ ಮತ್ತು ಬನ್ನಿ ಮಹಾಕಾಳಿ ದೇವಸ್ಥಾನದ ಕಮಿಟಿ ಸದಸ್ಯರು  ನೆರವೇರಿಸಿದರು.  ಈ…

ತುಂಗಭದ್ರಾ ಜಲಾಶಯ 5 ತಡೆ ಗೇಟುಗಳ ಅಳವಡಿಕೆ ಸರ್ವರಿಗೂ ಧನ್ಯವಾದ ಸಲ್ಲಿಸಿದ ಸಿಎಂ

ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ ಗೇಟ್ ನಂಬರ್ 19 ಕ್ಕೆ ಬದಲಿಯಾಗಿ 5 ತಡೆ ಗೇಟುಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿದ್ದು, ಈ ಸವಾಲಿನ ಕಾರ್ಯಕ್ಕೆ ಸ್ಥಳದಲ್ಲೇ ಮೊಕ್ಕಾಂಹೂಡಿ ಸೂಕ್ತ ಮಾರ್ಗದರ್ಶನ ನೀಡಿದ ಡ್ಯಾಂ ಗೇಟ್ ನಿರ್ಮಾಣ ಹಾಗೂ ಸುರಕ್ಷತೆ ತಜ್ಞ ನಿವೃತ್ತ ಇಂಜಿನಿಯರ್ ಕನ್ನಯ್ಯ ನಾಯ್ಡು…

ಆಗಸ್ಟ್ 18ರಂದು ಕೊಪ್ಪಳ, ಭಾಗ್ಯನಗರ, ವಿವಿಧೆಡೆ ವಿದ್ಯುತ್ ವ್ಯತ್ಯಯ

): 110/33/11 ಕೆ.ವಿ ಕೊಪ್ಪಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11 ಕೆ.ವಿ ಬ್ಯಾಂಕ್ 2 ಮತ್ತು ಸಂಬAಧಿಸಿದ ಬ್ರೇಕರ್ ಬದಲಾಯಿಸುವ ಕೆಲಸ ನಡೆಸುತ್ತಿರುವ ಪ್ರಯುಕ್ತ ಎಲ್ಲಾ 11 ಕೆ.ವಿ ಕೊಪ್ಪಳ ನಗರ, ಭಾಗ್ಯನಗರ, ಐ.ಪಿ ಮತ್ತು ವಾಟರ್ ಸಪ್ಪೆ ಫೀಡರ್‌ಗಳಿಗೆ ಒಳಪಡುವ ಎಲ್ಲಾ ಪ್ರದೇಶದ ಏರಿಯಾಗಳಿಗೆ…

ಹಳೇ ಬಂಡಿಹರ್ಲಾಪುರ ಗ್ರಾಮದ ಮಸೀದಿಗೆ 10 ಲಕ್ಷ ರೂಪಾಯಿ ಮಂಜೂರು- ಬಿ ಜೆಡ್ ಜಮೀರ್ ಅಹ್ಮದ್ ಖಾನ್

ಕೊಪ್ಪಳ  :  ಜಿಲ್ಲೆಯ ಹಳೇ ಬಂಡಿಹರ್ಲಾಪುರ ಗ್ರಾಮದ ಮಸೀದಿಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರು   ಬಿ ಜೆಡ್ ಜಮೀರ್ ಅಹ್ಮದ್ ಖಾನ್ ರವರನ್ನು ಭೇಟಿ ಕೊಟ್ಟು ರಾಜ್ಯ ಕೆ ಪಿ ಸಿ ಸಿ ಸಂಯೋಜಕರಾದ ಕೆ ಎಮ್ ಸೈಯದ್ ರವರು ಮಸೀದಿ ಕಮೀಟಿ ವತಿಯಿಂದ ಸ್ವಾಗತಿಸಿ,ಸನ್ಯಾಸಿದರು.ಜಾಮೀಯ ಮಸೀದಿ ಕಮೀಟಿಯ…

ಗಮನ ಸೆಳೆದ ಸಸ್ಯಸಂತೆ, ತೋಟಗಾರಿಕೆ ಅಭಿಯಾನ

ಒಂದೇ ಸೂರಿನಡಿ ಸಸಿ-ಕಸಿಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ -- : ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಕೊಪ್ಪಳ ನಗರದಲ್ಲಿ ಆಗಸ್ಟ್ 15ರಿಂದ ಆ.20ರ ವರೆಗೆ 6 ದಿನಗಳ ಕಾಲ ಹಮ್ಮಿಕೊಳ್ಳಲಾದ ``ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ-2024'' ಕಾರ್ಯಕ್ರಮವು ಸಾರ್ವಜನಿಕರ ಗಮನ ಸೆಳೆಯುವಂತಿದೆ.…

ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ನವಲಿ ನೇಮಕ

ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಕ್ಕೆ ಜಿಲ್ಲಾ ಗೌರವ ಅಧ್ಯಕ್ಷರಾಗಿ ಪತ್ರಕರ್ತ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಗಂಗಾವತಿಯ ರಾಮಮೂರ್ತಿ ನವಲಿ ಅವರನ್ನು ನೇಮಕ ಮಾಡಿ ಕಲಬುರಗಿ ವಿಭಾಗೀಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ಆದೇಶ ಮಾಡಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು ಯುವ…
error: Content is protected !!