Sign in
Sign in
Recover your password.
A password will be e-mailed to you.
ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು: ನ್ಯಾ. ಮಹಾಂತೇಶ ದರಗದ
ಮಾನವ ಹಕ್ಕುಗಳು ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಹೇಳಿದರು.
ಅವರು…
ಮೌನೇಶಗೆ ಉತ್ತಮ ಕರಾಟೆ ಶಿಕ್ಷಕ ಪ್ರಶಸ್ತಿ
ಕೊಪ್ಪಳ : ಕರಾಟೆ ಡೋ ಕೆನ್ರ್ಯುಕನ್ ಶೊಟೋಕಾನ್ ಸ್ಪೈಲ್ ಇಂಡಿಯಾ ಹಾಗೂ ಉತ್ತರ ಕನ್ನಡ ಕರಾಟೆ ಶಿಕ್ಷಕರ ಮತ್ತು ಕ್ರೀಡಾ ವತಿಯಿಂದ ಕೊಡಮಾಡುವ ಉತ್ತಮ ಕರಾಟೆ ಶಿಕ್ಷಕ ಪ್ರಶಸ್ತಿಯೂ ಕೊಪ್ಪಳ ಜಿಲ್ಲೆಯ ಕರಾಟೆ ಶಿಕ್ಷಕ ಮೌನೇಶ ವಡ್ಡಟ್ಟಿಯವರಿಗೆ ಲಭಿಸಿದೆ.
ಕರಾಟೆ ಶಿಕ್ಷಕನಾಗಿ ಪೋಲಿಸ್…
ಭರದಿಂದ ಸಾಗಿದ ಹನುಮಮಾಲ ಕಾರ್ಯಕ್ರಮದ ತಯಾರಿ
ಕೊಪ್ಪಳ ): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯಲಿರುವ ಹನುಮಮಾಲ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗಿವೆ. ಈ ಕಾರ್ಯಕ್ರಮಕ್ಕೆ ಬರುವ ಲಕ್ಷ್ಯಾಂತರ ಭಕ್ತಾಧಿಗಳಿಗೆ ತೊಂದರೆಯಾಗದಂತೆ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಎಲ್ಲಾ…
ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ: ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಶೋಕಾಚರಣೆ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಮಂಗಳವಾರದAದು ಶೋಕಾಚರಣೆಯನ್ನು ಮಾಡಲಾಯಿತು.
ಕನ್ನಡಿಗರ ರಾಜಧಾನಿ ಬೆಂಗಳೂರಿಗೆ 'ಐಟಿ' ತವರು ಎಂಬ ಬಿರುದು ಸಿಗಲು ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ನಮ್ಮನ್ನೆಲ್ಲಾ…
ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಚಿವ ತಂಗಡಗಿ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರ ಅಗಲಿಕೆ ತೀವ್ರ ನೋವು ತರಿಸಿದ್ದು, ದೇಶ ಒಬ್ಬ ಧೀಮಂತ ನಾಯಕನನ್ನು ನಾವು…
ಕೊಪ್ಪಳ ರೈಲು ನಿಲ್ದಾಣಕ್ಕೆ ಮಹಾಮಹಿಮ ’ಶ್ರೀ ಗವಿಸಿದ್ದೇಶ್ವರ’ ಹೆಸರಿಡಲು ಮನವಿ
ಪ್ರಸ್ತಾಪ : ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಸಂಸದ ರಾಜಶೇಖರ ಹಿಟ್ನಾಳ
ಕೊಪ್ಪಳ, ೦೮: ಕೊಪ್ಪಳ ರೈಲು ನಿಲ್ದಾಣಕ್ಕೆ ಮಹಾಮಹಿಮ ’ಶ್ರೀ ಗವಿಸಿದ್ದೇಶ್ವರ ರೈಲು ನಿಲ್ದಾಣ’ ಎಂದು ನಾಮಕರಣ ಮಾಡುವಂತೆ ಒತ್ತಾಯಿಸಿ ಕೊಪ್ಪಳ ನಗರದ ವಿವಿಧ ಸಂಘ-ಸಂಸ್ಥೆ, ಸಂಘಟನೆಗಳು ಸಂಸದ ರಾಜಶೇಖರ ಹಿಟ್ನಾಳರಿಗೆ…
ಪಾಲಕರ ಹೊರಗಣ್ಣು ಮುಚ್ಚಿಸಿ, ಒಳಕಣ್ಣು ತೆರೆಸಿದ ನೇತ್ರಾಜ್ ಗುರುವಿನ ಮಠ
ಮಹಾನ್ ಕಿಡ್ಸ್ ಶಾಲೆಯಲ್ಲೊಂದು ವಿಭಿನ್ನ ಪಠ್ಯೇತರ ಕಾರ್ಯಕ್ರಮ
ಗಂಗಾವತಿ.ಡಿ.07: ಖಾಸಗಿ ಶಾಲೆಗಳೆಂದರೆ ಪಾಲಕರಿಂದ ದುಬಾರಿ ಫೀಜು ಪೀಕಿ, ಮಕ್ಕಳಿಗೆ ಕೇವಲ ಸಿದ್ದಪಠ್ಯ ಕ್ರಮಗಳನ್ನು ಬೋಧಿಸುವ ಕಾರ್ಖಾನೆಗಳಂತಾಗಿವೆ. ಆದರೆ ಇದಕ್ಕೆ ಅಪವಾದ ಎಂಬಂತೆ ಜಯನಗರದ ಮಾಹಾನ್ ಕಿಡ್ಸ್ ಶಾಲೆಯು ಮಕ್ಕಳ…
ಕೌಶಲ್ಯಗಳು ಜೀವನಕ್ಕೆ ಬಹಳ ಅಗತ್ಯ : ಡಾ. ಗಣಪತಿ ಲಮಾಣಿ
ಕೊಪ್ಪಳ : ಕೌಶಲ್ಯಗಳು ಜೀವನಕ್ಕೆ ಬಹಳ ಅಗತ್ಯ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರದಂದು ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ಮತ್ತು ದೇಶಪಾಂಡೆ ಸ್ಕಿಲಿಂಗ್, ಹುಬ್ಬಳ್ಳಿ…
ಕೊಪ್ಪಳ ಜಿಲ್ಲಾ ಪರಿಶಿಷ್ಟ ಜಾತಿ ಎಡಗೈ ಸರಕಾರಿ ನೌಕರರ ಸಂಘ : ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಮ್ಯಾಗಳಮನಿ,ಪ್ರಧಾನ…
ಕೊಪ್ಪಳ:-ಕೊಪ್ಪಳ ನಗರದ ಎಂ ಪಿ ಪ್ಯಾಲೇಸ್ ನಲ್ಲಿ ದಿ 8 ರಂದು ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಜಾತಿ ಎಡಗೈ ಸರಕಾರಿ ನೌಕರ ಸಂಘದ ಪದಾಧಿಕಾರಿಗಳ ಸಭೆ ನಡೆಸಲಾಯಿತು ಈ ಸಭೆಯಲ್ಲಿ ಮೈಸೂರಿನ ರಾಜ್ಯ ಸಂಚಾಲಕರಾದ ಶ್ರೀ ಮಂಜುನಾಥ್ ವಣಿಕೇರಿ ಮಾತನಾಡಿ ಕೊಪ್ಪಳ ಜಿಲ್ಲೆಯಲ್ಲಿ ನೌಕರರು ಒಗ್ಗಟ್ಟಿನಿಂದ ಕೆಲಸ…
ಪರಸ್ಪರ ಸಹಕಾರದಿಂದ ಕೆಲಸ ನಿರ್ವಹಿಸಿ- ಸಿಇಓ ರಾಹುಲ್ ರತ್ನ ಪಾಂಡೇಯ
ಕೊಪ್ಪಳ : ಡಿಸೆಂಬರ್ 12 ಮತ್ತು 13 ರಂದು ಹನುಮಮಾಲ ಕಾರ್ಯಕ್ರಮ ನಿರ್ವಹಣೆಗೆ ರಚಿಸಿರುವ ವಿವಿಧ ಸಮಿತಿಯ ಸದಸ್ಯರು ಪರಸ್ಪರ ಸಹಕಾರದಿಂದ ಕೆಲಸ ನಿರ್ವಹಣೆ ಮಾಡಬೇಕು ಅಂದಾಗ ಮಾತ್ರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು…