Sign in
Sign in
Recover your password.
A password will be e-mailed to you.
ಮಕ್ಕಳು ದೇಶ ಭಕ್ತಿ, ದೇಶಾಭಿಮಾನ ಬೆಳಿಸಿಕೊಳ್ಳಿ: ಎಡಿಸಿ ಸಿದ್ರಾಮೇಶ್ವರ
ಹರ್ ಘರ್ ತಿರಂಗ ಅಭಿಯಾನದಡಿ ದೇಶ ಭಕ್ತಿ ಗೀತೆ ಗಾಯನ, ನೃತ್ಯ ಸಾಂಸ್ಕ್ರತಿಕ ಕಾರ್ಯಕ್ರಮ
: ದೇಶ ಭಕ್ತಿ, ದೇಶಾಭಿಮಾನ ಬೆಳಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಮಕ್ಕಳಿಗೆ ಸಲಹೆ ನೀಡಿದರು.
ಹರ್ ಘರ್ ತಿರಂಗ ಅಭಿಯಾನದಡಿ ಕೊಪ್ಪಳ ಜಿಲ್ಲಾಡಾಳಿತ, ಜಿಲ್ಲಾ ಪಂಚಾಯತ್,…
ಮೂಡ ಹಗರಣ ಕುರಿತು ಸಿಎಂ ಮೇಲೆ ಸುಳ್ಳು ಆರೋಪ: ಶೋಕಾಸ್ ನೋಟಿಸ್ ಹಿಂಪಡೆಯಲು ಕಾರ್ಮಿಕ ಸಂಘಟನೆಗಳ ಆಗ್ರಹ
ಸಿಎಂ ಸಿದ್ದರಾಮಯ್ಯನವರಿಗೆ ತೊಂದರೆಯಾದರೆ ರಾಜ್ಯಾಧ್ಯಂತ ಬೃಹತ್ ಪ್ರತಿಭಟನೆ: ಮುಸ್ತಫಾ ಪಠಾನ್
ಕೊಪ್ಪಳ: ರಾಜ್ಯದ ಜನಪ್ರೀಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ಬಿಜೆಪಿ-ಜೆಡಿಎಸ್ ಪಕ್ಷಗಳು ಸುಳ್ಳು ಆರೋಪ ಮಾಡಿ ರಾಜ್ಯಪಾಲರ ಮುಖಾಂತರ ಕೊಡಿಸಿರುವ…
ದುರಸ್ತಿ ಕಾರ್ಯ ಪರಿಹಾರ ವಿತರಣೆಗೆ ಗಮನ ಹರಿಸಿ ಜೆಡಿಎಸ್ ನಾಯಕರ ಒತ್ತಾಯ
'
ಮುನಿರಾಬಾದ್: ಕೇಂದ್ರ ಸರಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುವುದನ್ನು ನಿಲ್ಲಿಸಿ ಈ ಕ್ಷಣದಿಂದಲೇ ರೈತರಿಗೆ ಪರಿಹಾರ ವಿತರಣೆ ಹಾಗೂ ಕ್ರಸ್ಟ್ ಗೇಟ್ ದುರಸ್ತಿಯನ್ನು ಕೈಗೊಳ್ಳಬೇಕೆಂದು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ.
ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ್ರು, ಶಾಸಕರಾದ…
’ಅಶೋಕ ವೀರಸ್ಥಂಭ’ -ಕೊಪ್ಪಳ ಸ್ವಾತಂತ್ರ್ಯ ಹೋರಾಟ
ಕೊಪ್ಪಳ ಸ್ವಾತಂತ್ರ್ಯ ಹೋರಾಟದ ಹೆಗ್ಗುರುತಾಗಿ’ಅಶೋಕ ವೀರಸ್ಥಂಭ’
ಕೊಪ್ಪಳ ನಗರದ ಹೃದಯ ಭಾಗದಲ್ಲಿರುವ’ಅಶೋಕ ವೃತ’ಅಥವಾ’ಅಶೋಕ ವೀರಸ್ಥಂಭ’ವನ್ನು ನೋಡದವರೇಇಲ್ಲ. ಅನಕರ‍್ಷಸ್ಥರಿಂದ ಹಿಡಿದುಮುದುಕರು, ಹಿರಿಯರು, ಹೆಂಗsಸರು, ಯುವಕರು, ಮಕ್ಕಳು ಹೀಗೆ ಅನೇಕರು ಈ ವೃತ್ತದ ಮೂಲಕ…
ಕಲ್ಯಾಣ ಕರ್ನಾಟಕ ಪ್ರಿಂಟರ್ಸ್ ಅಸೋಷಿಯೇಷನ್ ಸಂಘಟನೆ
ಕೊಪ್ಪಳ: ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ 371ಜೆ ಇದ್ದರೂ ಸಹ ಇಲ್ಲಿನ ಜನರಿಗೆ, ಸಂಸ್ಥೆಗಳಿಗೆ ಉದ್ಯಮಿಗಳಿಗೆ ಸಹಾಯ ಸಿಗುತ್ತಿಲ್ಲ ಬದಲಾಗಿ ಅದರ ಲಾಭವೂ ಸಹ ಕೈತಪ್ಪಿ ಹೋಗುತ್ತಿರುವದರಿಂದ ಪ್ರಿಂಟರ್ಸ್ ಸಂಘಟನೆ ಮಾಡಲಾಗುತ್ತಿದೆ ಎಂದು ಪ್ರಿಂಟರ್ ಆಗಿರುವ ಸಂಸ್ಥಾಪಕ…
ತುಂಗಾಭದ್ರ ಅಣೆಕಟ್ಟು ಹಾಗೂ ರೇಲ್ವೆ ನಿಲ್ದಾಣಗಳ ಸ್ಥಾಪನೆಯ ರೋಚಕ ಸಂಗತಿಗಳು
*ಹುಲಿಗಿ, ಮುನಿರಾಬಾದ, ಮಲ್ಲಾಪುರ, ಹೊಳೆನಿಂಗಾಪುರ ಚಾರಿತ್ರಿಕ ಸಂಗತಿಗಳು ಮತ್ತು ತುಂಗಾಭದ್ರ ಅಣೆಕಟ್ಟು ಹಾಗೂ ರೇಲ್ವೆ ನಿಲ್ದಾಣಗಳ ಸ್ಥಾಪನೆಯ ರೋಚಕ ಸಂಗತಿಗಳು*
‘ತುಂಗಾಭದ್ರೆ’ ಕರ್ನಾಟಕದ ನಾಲ್ಕು ಜಿಲ್ಲೆ ಮತ್ತು ಆಂಧ್ರದ ಕೆಲ ಜಿಲ್ಲೆಗಳ ಜೀವನಾಡಿಯಾಗಿದೆ. ‘ತುಂಗಾ’ ಮತ್ತು ‘ಭದ್ರೆ’…
ವೈದ್ಯೆಯ ಅತ್ಯಾಚಾರ – ಹತ್ಯೆಯ ಪ್ರಕರಣ ಖಂಡಿಸಿ : ಕೊಪ್ಪಳದಲ್ಲಿ ವೈದ್ಯರ ಪ್ರತಿಭಟನೆ
ಕೊಪ್ಪಳ : ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಕೊಪ್ಪಳದ ಗಂಜ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವವಹಿಸಿದ ಡಾ. ಮಹೇಶ್ ಗೊವನಕೊಪ್ಪ
ಡಾ.ಮಹೇಂದ್ರ…
ಕೊಪ್ಪಳಕ್ಕೆ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕಾನೂನು ಕಾಲೇಜು ಮಂಜೂರಿಗೆ ಮುಖ್ಯಮಂತ್ರಿಗೆ ಮನವಿ
.
ಕೊಪ್ಪಳ: ಕೊಪ್ಪಳಕ್ಕೆ ಸರ್ಕಾರಿ ಅತ್ಯಧುನಿಕ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಸರ್ಕಾರಿ ಕಾನೂನು ಮಹಾವಿದ್ಯಾಲಯ ಮಂಜೂರು ಮಾಡಲು ಮಂಗಳವಾರ ತಾಲೂಕಿನ ಬಸಾಪುರ ಹತ್ತಿರದ ಎಂ.ಎಸ್.ಪಿ.ಎಲ್. ಏರ್ ಸ್ಟ್ರಿಪ್ ನಲ್ಲಿ ತುಂಗಭದ್ರಾ ಡ್ಯಾಮಿನ 19ನೇ ಗೇಟ್ ದುರ್ಘಟನೆ…
ಪ್ರವಾಸಿ ಮಾರ್ಗದರ್ಶಿ ತರಬೇತಿ: ಅರ್ಜಿ ಆಹ್ವಾನ
ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನ ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಹಿಂದುಳಿದ/ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸೋದ್ಯಮವನ್ನು…
ತುಂಗಭದ್ರಾ ಅಣೆಕಟ್ಟಿನ ಎಡಭಾಗ, ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇದಾಜ್ಞೆ ಜಾರಿ
: ತುಂಗಭದ್ರಾ ಅಣೆಕಟ್ಟಿನ ಎಡಭಾಗ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ತುಂಗಭದ್ರಾ ಜಲಾಶಯದ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆ…