ಎಸ್.ಯು.ಸಿ.ಐ (ಕಮ್ಯುನಿಸ್ಟ್ ) ಪಕ್ಷದ ಅಭ್ಯರ್ಥಿ ಕಾಮ್ರೇಡ್ ಶರಣಪ್ಪ ಮತಯಾಚನೆ

Koppal ಎಸ್.ಯು.ಸಿ.ಐ (ಕಮ್ಯುನಿಸ್ಟ್ ) ಪಕ್ಷದ ಅಭ್ಯರ್ಥಿ ಕಾಮ್ರೇಡ್ ಶರಣಪ್ಪ (ಶರಣು ಗಡ್ಡಿ )  ಅವರು ಕೊಪ್ಪಳದ ಜಿಲ್ಲಾ ಕ್ರೀಡಾಂಗಣ ಮತ್ತು ಜಿಲ್ಲಾ ನ್ಯಾಯಲಯದಲ್ಲಿ ವಕೀಲರು ಮತ್ತು ಜನಗಳ ಮಧ್ಯೆ ಮತಯಾಚನೆ ಮಾಡಿದರು. 2024 ರ ಲೋಕ ಸಭಾ ಚುನಾವಣೆಯ ಕಣದಲ್ಲಿರುವ ಕೊಪ್ಪಳ ಲೋಕ ಸಭಾ…

ಕೊಪ್ಪಳ ಬಸವ ಜಯಂತಿ ರಜತ ಮಹೋತ್ಸವ : ಪೂರ್ವಭಾವಿ ಸಭೆ

ಕೊಪ್ಪಳ : ಮೇ ೧೦ ರಂದು ನಡೆಯುವ 'ಬಸವ ಜಯಂತ್ಯೋತ್ಸವ' ಆಚರಣೆಯ ಪೂರ್ವಭಾವಿ ಸಭೆಯನ್ನು ದಿ. ೧೭-೦೪-೨೦೨೪, ಬುಧವಾರ ಸಂಜೆ ೬.೩೦ ಕ್ಕೆ, ಕೋಟೆ ರಸ್ತೆಯ ಮಹೇಶ್ವರ ದೇವಸ್ಥಾನದಲ್ಲಿ ಕರೆಯಲಾಗಿದೆ. ವಿಶೇಷವಾಗಿ ಈ ವರ್ಷ ಕೊಪ್ಪಳದ ಬಸವ ಜಯಂತ್ಯೋತ್ಸವ ೨೫ ನೇ ವರ್ಷದ ಆಚರಣೆಯಾಗಿದೆ. ಹೀಗಾಗಿ…

ಬಿಜೆಪಿ ಪ್ರಾಥಮಿಕ ಸದಸ್ಯತ್ವ, ಸಂಸತ್ ಸ್ಥಾನಕ್ಕೆ  ಸಂಗಣ್ಣ ಕರಡಿ ರಾಜೀನಾಮೆ

Breaking News ಸಂಸತ್ ಸ್ಥಾನಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ | ಓಂ ಬಿರ್ಲಾ ಅವರಿಗೆ ರಾಜೀನಾಮೆ ಪತ್ರ ರವಾನೆ ಜನಸೇವೆ ಮುಂದುವರಿಸಲು ರಾಜೀನಾಮೆ: ಸಂಗಣ್ಣ ಕರಡಿ ಕೊಪ್ಪಳ: ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆ ಸಂಸತ್ ಸದಸ್ಯ ಸ್ಥಾನ ಹಾಗೂ ಬಿಜೆಪಿಗೂ ರಾಜೀನಾಮೆ ನೀಡಿದ್ದೇನೆ

ಸಂಸದ ಕರಡಿ ಸಂಗಣ್ಣ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ರಾಜಶೇಖರ್ ಹಿಟ್ನಾಳ್

ಕೊಪ್ಪಳ : ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆಗಳ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಸಂಗಣ್ಣ ಕರಡಿ ಮನೆಗೆ ಬೇಟಿ ನೀಡಿದರು. ಇಂದು ನಾಮಪತ್ರ ಸಲ್ಲಿಸಲಿರುವ ರಾಜಶೇಖರ್ ಹಿಟ್ನಾಳ್ ಮೆರವಣಿಗೆಯಲ್ಲಿ ಭಾಗವಹಿಸುವ ಮೊದಲು ಸಂಗಣ್ಣ

ಕಾಂಗ್ರೆಸ್ ದಲಿತ ವಿರೋಧ ನೀತಿ ತೀವ್ರ ಖಂಡನೀಯ : ಗಣೇಶ ಹೊರತಟ್ನಾಳ

ಕೊಪ್ಪಳ : ದಲಿತರಿಗೆ ಅನ್ಯಾಯ ಮತ್ತು ನಿರಂತರ ವಿರೋಧ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಪಕ್ಷದ ನಡೆ ತೀವ್ರ ಖಂಡನೀಯ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಹೊರತಟ್ನಾಳ ಹೇಳಿದರು.ಅವರು ಸೋಮವಾರದಂದು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿದ್ದೇಶಿಸಿ ಮಾತನಾಡುತ್ತ ಕಾಂಗ್ರೆಸ್

ಕುಮಾರಸ್ವಾಮಿ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಕೊಪ್ಪಳ : ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ಹಾದಿ ತಪ್ಪಿದ್ದಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಕೊಪ್ಪಳ ನಗರದ ಅಶೋಕ್ ಸರ್ಕಲ್ ನಲ್ಲಿ ನಡೆದ…

ಡಾ.ಬಸವರಾಜ ಕ್ಯಾವಟರ್ ಪರ ಪ್ರಚಾರ ಮಾಡಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು -ಸುರೇಶ ಭೂಮರಡ್ಡಿ,

ದೇಶದ ಅಭಿವೃದ್ಧಿ ಬಿಜೆಪಿಯ ಸಂಕಲ್ಪ: ನವೀನ್ ಕೊಪ್ಪಳ: ಭಾರತದ ನಾಲ್ಕು ಬಲಿಷ್ಠ ಸ್ತಂಭಗಳಾದ ಯುವಶಕ್ತಿ, ನಾರಿ ಶಕ್ತಿ, ರೈತರು ಮತ್ತು ಬಡವರನ್ನು ಸಶಕ್ತಗೊಳಿಸುವುದು ಬಿಜೆಪಿಯ ಸಂಕಲ್ಪವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ಹೇಳಿದರು. ಕೊಪ್ಪಳ ವಿಧಾನಸಭಾ ಕ್ಷೆತ್ರದ…

ಕ್ಯಾಂಡಲ್‌ಲೈಟ್ ಮೆರವಣಿಗೆಯಲ್ಲಿ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಿ: ಸಿಇಒ ರಾಹುಲ್ ರತ್ನಂ…

: ಏಪ್ರಿಲ್ 16 ರ ಮಂಗಳವಾರದAದು ಸಂಜೆ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊAದಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾ…

ಲೋಕಸಭಾ ಚುನಾವಣೆ: ಇಂದು 3 ಅಭ್ಯರ್ಥಿಗಳಿಂದ ನಾಮಪತ್ರಗಳ ಸಲ್ಲಿಕೆ

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ನಾಮ ಪತ್ರ ಸಲ್ಲಿಕೆಯ ಎರಡನೇ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭ್ಯರ್ಥಿಗಳಿಂದ ಚುನಾವಣಾ ನಾಮಪತ್ರಗಳನ್ನು ಸ್ವೀಕರಿಸಿದರು.       8-ಕೊಪ್ಪಳ…

`ಕೇವಲ ಎರಡು ವರ್ಷದಲ್ಲಿ ಐಐಟಿ ಸಾಧನೆ ನಮ್ಮ ಗುರಿ-ಎನ್. ಸೂರಿಬಾಬು

ಗಂಗಾವತಿ: ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ಮಕ್ಕಳು ಮೆಡಿಕಲ್, ಎಂಜಿನಿಯರಿಂಗ್ ಸೇರಿದಂತೆ ಸಾಕಷ್ಟು ವೃತ್ತಿಪರ ಕೋಸರ್್ಗಳನ್ನು ಪಡೆದುಕೊಂಡಿದ್ದಾರೆ. ಆದರೆ ಉತ್ಕೃಷ್ಟ ಸಂಸ್ಥೆಯಾದ ದೆಹಲಿಯ ಐಐಟಿಯಲ್ಲಿ ನೇರವಾಗಿ ಅವಕಾಶ ಪಡೆದುಕೊಂಡಿಲ್ಲ. ಇದೀಗ ನಮ್ಮ ಮುಂದಿರುವ ಗುರಿ ಇಂಡಿಯನ್…
error: Content is protected !!