ಕೆ.ಎಂ.ಸೈಯದ್‌ರ ೪೨ನೇ ಹುಟ್ಟು ಹಬ್ಬ : ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿ ಆಚರಣೆ

ಕೊಪ್ಪಳ : ನಗರದ ಡಾ.ಅಬ್ದುಲ್ ಕಲಾಂ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಕೊಪ್ಪಳ ಅಧ್ಯಕ್ಷರು, ಕೆಎಮ್‌ಎಸ್. ಸಮೂಹ ಸಂಸ್ಥೆ, ಕೊಪ್ಪಳ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕೆ.ಎಂ. ಸೈಯದ್ ಅವರ ೪೨ನೇ ವ?ದ ಹುಟ್ಟುಹಬ್ಬದ ನಿಮಿತ್ಯವಾಗಿ ಕೊಪ್ಪಳ ತಾಲೂಕಿನ ಚುಕನಕಲ್ ಗ್ರಾಮದ ಸರ್ಕಾರಿ ಕಿರಿಯ…

ಮುಖಂಡ ಕೆ.ಎಂ.ಸೈಯದ್‌ಗೆ ಸಚಿವರಿಂದ ಸನ್ಮಾನ

ಕೊಪ್ಪಳ : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ  ಕೆಎಂಎಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಕೆ.ಎಂ. ಸೈಯದ್ ಅವರ ೪೨ನೇ ವರ್ಷದ ಹುಟ್ಟುಹಬ್ಬದ ನಿಮಿತ್ಯವಾಗಿ ವಿಜಯನಗರ ಜಿಲ್ಲೆಯ ಉಸ್ತುವಾರಿ ಹಾಗೂ ವಸತಿ ಸಚಿವ ಬಿ.ಝು.ಜಮೀರ್‌ಅಹ್ಮದ್ ಅವರು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖಂಡರಾದ…

ವಕ್ಫ್ ಆಸ್ತಿ ಮಂಡಳಿಗಳ ಚುನಾವಣೆಗೆ ಸೈಯ್ಯದ್ ಅಲಿ ಒತ್ತಾಯ  

ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳ ಆಡಳಿತ ಮಂಡಳಿ ಅವಧಿ ಮುಕ್ತಾಯವಾಗಿದ್ದರೂ ಸಹ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಇಶಾರೆ ಮೇರೆಗೆ ಇರುವ ಪದಾಧಿಕಾರಿಗಳನ್ನು ಮುಕ್ತಗೊಳಿಸಿ ವಕ್ಫ್ ಇಲಾಖೆ ಪಾರದರ್ಶಕ ಚುನಾವಣೆ ನಡೆಸಬೇಕು ಎಂದು ಕೆಆರ್‌ಪಿಪಿ ಮುಖಂಡ…

ಚಾತುವರ್ಣ ವ್ಯವಸ್ಥೆ ಮಹಿಳೆ ಮತ್ತು ಶೂದ್ರರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿತ್ತು: ಸಿದ್ದರಾಮಯ್ಯ

ಡಾ.ಫ.ಗು.ಹಳಕಟ್ಟಿ ಫೌಂಡೇಶನ್ ಅತ್ಯಂತ ಸಮರ್ಥರನ್ನು ಆರಿಸಿ ಪ್ರಶಸ್ತಿ ನೀಡಿದೆ ವಚನ ಸಾಹಿತ್ಯ-ದಾಸ ಸಾಹಿತ್ಯ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿವೆ ಚಾತುವರ್ಣ ವ್ಯವಸ್ಥೆ ಮಹಿಳೆ ಮತ್ತು ಶೂದ್ರರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ…

ಸಾಮರಸ್ಯದಿಂದ ಬದುಕುವುದೇ ನಿಜವಾದ ಧರ್ಮ- ಗವಿಸಿದ್ದೇಶ್ವರ ಸ್ವಾಮಿಜಿ

ಕೊಪ್ಪಳ :  ನಿಜವಾದ ಧರ್ಮ ಎಂದರೆ ಸಾಮರಸ್ಯ. ಸಾಮಾನ್ಯ ಮನುಷ್ಯನೂ ಸಹ ಧಾರ್ಮಿಕ ವ್ಯಕ್ತಿಯಾಗಿ ಕಾರ್ಯನಿರ್ವಹಿಸಬಹುದು. ಮಸೀದಿ, ಮಂದಿರ, ಚರ್ಚ್ ಗಳಿಗೆ ಹೋಗುವವರಷ್ಟೇ ಧಾರ್ಮಿಕ ವ್ಯಕ್ತಿಗಳಲ್ಲ ಇತರರನ್ನು ನೋಯಿಸದೆ ಮತ್ತು ವಂಚನೆ ಮಾಡದೆ ಬದುಕುವುದೇ ನಿಜವಾದ ಧರ್ಮ. ಸಾಮರಸ್ಯದಿಂದ ಬದುಕುವುದೇ…

ಮೃತ ಯುವಕನ ಮನೆಗೆ ಸಚಿವ ತಂಗಡಗಿ ಭೇಟಿ: ಸಾಂತ್ವನ

*ಕನಕಗಿರಿ:* ವಾಂತಿ, ಭೇದಿಯಿಂದ ಮೃತಪಟ್ಟ ಕನಕಗಿರಿಯ ತಾಲೂಕಿನ ಬಸರಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದ ಮೃತ ಸುನೀಲ್ ಕುಮಾರ ಕೃಷ್ಣ ಕಂದಕೂರುವಿನ (24) ಮನೆಗೆ ಸ್ಥಳೀಯ ಶಾಕಸರೂ ಆದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ‌…

ಕೊಪ್ಪಳ ಜಿಲ್ಲೆ: ವನಮಹೋತ್ಸವ ಸಪ್ತಾಹಕ್ಕೆ ಚಾಲನೆ

ಕೊಪ್ಪಳ  :  ರಾಜ್ಯಾದ್ಯಂತ ಏಕಕಾಲಕ್ಕೆ ನಡೆದಂತೆ ವನಮಹೋತ್ಸವ-2023 ಸಪ್ತಾಹಕ್ಕೆ ಜುಲೈ 1ರಂದು ಕೊಪ್ಪಳ ಜಿಲ್ಲೆಯಲ್ಲಿ ಸಹ ವಿದ್ಯುಕ್ತ ಚಾಲನೆ ಸಿಕ್ಕಿತು. ಈ ಸಪ್ತಾಹದ ಚಾಲನೆಗಾಗಿ ಅರಣ್ಯ ಇಲಾಖೆಯಿಂದ ಜಿಲ್ಲಾಡಳಿತ ಭವನದ ವಿಶಾಲ ಆವರಣದಲ್ಲಿ ಸಸಿ ನೆಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.…

ಶಾಲೆಗಳಲ್ಲಿ ಅಮೃತ ಆರೋಗ್ಯ ಚೈತನ್ಯ ಕಾರ್ಯಕ್ರಮಕ್ಕೆ ಚಾಲನೆ

--- ಕೊಪ್ಪಳ :  ಶಾಲಾ ಮಕ್ಕಳ ಆರೋಗ್ಯ ದಾಖಲೆಗಾಗಿ ಶಾಲೆಗಳಲ್ಲಿ ವ್ಯವಸ್ಥೆ ಮಾಡಿದ ಅಮೃತ ಆರೋಗ್ಯ ಚೈತನ್ಯ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ವಿವಿಧ ಕ್ಷೇತ್ರಗಳ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಜುಲೈ 1ರಂದು ವಿದ್ಯುಕ್ತ ಚಾಲನೆ…

ಮಳೆಯಾದಲ್ಲಿ ಬಿತ್ತನೆಗೆ ಬೀಜಗಳ ಕೊರತೆ ಆಗದಿರಲಿ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ ): ಮುಂಗಾರು ಹಂಗಾಮಿನ ಮಳೆ ಕೊರತೆ ಹಿನ್ನೆಲೆಯಲ್ಲಿ ವಿಳಂಬವಾಗಿರುವ ಮೆಕ್ಕೆಜೋಳ, ಸಜ್ಜೆ, ನವಣೆ ಸೇರಿದಂತೆ ಇನ್ನೀತರ ಬೆಳೆಗಳ ಪೂರ್ಣಪ್ರಮಾಣದ ಬಿತ್ತನೆಗೆ ಅನುಕೂಲವಾಗುವಂತೆ ವಿವಿಧ ಬಿತ್ತನೆ ಬೀಜಗಳ ಲಭ್ಯತೆಗೆ ಗಮನ ಹರಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು…

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ- ಶಾಸಕ ರಾಘವೇಂದ್ರ ಹಿಟ್ನಾಳ

ಕೊಪ್ಪಳ : ಪೂಜೆಗಾಗಿ ಕಾಯದೆ ಅಗತ್ಯ ಕಾಮಗಾರಿಗಳನ್ನು ಶುರು ಮಾಡಿ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಂದು ಕೊಪ್ಪಳದ ಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ರಾಘವೇಂದ್ರ ಹಿಟ್ನಾಳ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಅದರಲ್ಲೂ…
error: Content is protected !!