ಶರಣಪ್ಪ ಗುಂಗಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

ಕೊಪ್ಪಳ ಜಿಲ್ಲೆಯಲ್ಲಿ ಮಾಜಿ ಸಚಿವ  ಜನಾರ್ದನ ರೆಡ್ಡಿ ಮತ್ತು ಜಿಲ್ಲಾ ಅಧ್ಯಕ್ಷರಾದ ನವೀನ್ ಕುಮಾರ್ ಗುಳಗಣ್ಣನವರು ನೇತೃತ್ವದಲ್ಲಿ ಯಲಬುರ್ಗಾ ತಾಲೂಕಿನ ನಿವೃತ್ತ ಕೃಷಿ ಅಧಿಕಾರಿಗಳಾದ ಶರಣಪ್ಪ ಗುಂಗಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು ಇವರ ಜೋತೆಗೆ ಸಾಕಷ್ಟು ಬೆಂಬಲಿಗರು ಸೇರ್ಪಡೆಯಾದರು…

ಹಿಟ್ನಾಳ್ ಗೆ 2 ಲಕ್ಷ ಮತಗಳ ಅಂತರದ ಗೆಲುವು ನಿಶ್ಚಿತ: ಅಮರೇಶ್ ಕರಡಿ

ಕೊಪ್ಪಳ: ಕರಡಿ- ಹಿಟ್ನಾಳ್ ಕುಟುಂಬಗಳು ಎದುರಾಳಿಗಳಾಗಿ ಅನೇಕ ಚುನಾವಣೆ ಎದುರಿಸಿದ್ದೇವೆ. ಈ ಬಾರಿ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಯುವ ನಾಯಕ ಅಮರೇಶ್ ಕರಡಿ…

ಬಿಜೆಪಿಯಿಂದ ನಿಷ್ಠಾವಂತ ಮುಖಂಡರ ಕಡೆಗಣನೆ: ಸಂಗಣ್ಣ

ಕೊಪ್ಪಳ: ಪಕ್ಷಕ್ಕೆ ದುಡಿದ ನಿಷ್ಠಾವಂತ ಮುಖಂಡರ ಹಾಗೂ ಕಾರ್ಯಕರ್ತರನ್ನು ಬಿಜೆಪಿ ಕಡೆಗಣಿಸುತ್ತಿದೆ. ಆದರೆ, ಕಾಂಗ್ರೆಸ್ ಮನೆ ಮಕ್ಕಳಂತೆ ಪ್ರೀತಿಸುತ್ತದೆ. ಇದು ಬಿಜೆಪಿ- ಕಾಂಗ್ರೆಸ್ ನ ವ್ಯತ್ಯಾಸ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಅಭಿಪ್ರಾಯ ವ್ಯಕ್ತಪಡಿಸಿದರು.…

ಸಂವಿಧಾನ ವಿರೋಧಿ ಸರ್ಕಾರ ಕೊನೆಗೊಳಿಸಿ – ಶಾಸಕ ಕೆ.ರಾಘವೇಂದ್ರ ಹಿಟ್ನಾಳ

- ಕಾಂಗ್ರೆಸ್ ಸರ್ಕಾರ ಇರೋತನಕ ಗ್ಯಾರಂಟಿ ಮುಂದುವರಿಕೆ - ನಗರದ ವಿವಿಧ ವಾರ್ಡಿನಲ್ಲಿ ಭರ್ಜರಿ ಪ್ರಚಾರ ಕೊಪ್ಪಳ: ಸಂವಿಧಾನ ವಿರೋಧಿ ಕೇಂದ್ರ ಬಿಜೆಪಿ ಸರ್ಕಾರವನ್ನು ಕೊನೆಗೊಳಿಸಿ, ಸಂವಿಧಾನ ರಕ್ಷಣೆಗೆ ನಮ್ಮೊಂದಿಗೆ ಕೈಜೋಡಿಸಿ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ಲೋಕಸಭಾ…

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ- ಪರಣ್ಣ

ನೇಹಾ- ರಾಕೇಶ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ಗಂಗಾವತಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಆರೋಪಿಸಿದರು. ನಗರದಲ್ಲಿ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಹಾಗೂ ಬಿಜೆಪಿ ವತಿಯಿಂದ ಹುಬ್ಬಳ್ಳಿಯ ನೇಹಾ ಹಿರೇಮಠ…

ಚುನಾವಣಾ ಖರ್ಚು-ವೆಚ್ಚಗಳ ಲೆಕ್ಕ ಪತ್ರಗಳ ಪರಿಶೀಲನಾ ಸಭೆ ನಿಗದಿ

ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಚುನಾವಣಾ ಖರ್ಚು-ವೆಚ್ಚಗಳ ಲೆಕ್ಕ ಪತ್ರಗಳ ಪರಿಶೀಲನಾ ಸಭೆಯನ್ನು ಏಪ್ರಿಲ್ 26 ಮತ್ತು 30 ಹಾಗೂ ಮೇ 4 ಕ್ಕೆ ನಿಗದಿಪಡಿಸಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಸಮಯದಲ್ಲಿ ಅಭ್ಯರ್ಥಿಗಳ ಚುನಾವಣಾ ಖರ್ಚು-ವೆಚ್ಚಗಳ ಲೆಕ್ಕ…

ಬೈಕ್ ರ‍್ಯಾಲಿ ಮೂಲಕ ವಿಶೇಷಚೇತನರಿಂದ ಮತದಾನ ಜಾಗೃತಿ

: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಬೈಕ್ ರ‍್ಯಾಲಿ ಮೂಲಕ ವಿಶೇಷಚೇತನರಿಂದ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು…

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ : ಕೆಯುಡಬ್ಲೂಜೆ ಸಂತಾಪ

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ…

ಸಚಿವ ಸಂತೋಷ್ ಲಾಡ್ ಬಗ್ಗೆ ಏಕವಚನ ಬಳಕೆ : ವಿಜಯೇಂದ್ರ ಕ್ಷಮೆ ಯಾಚಿಸಲು ಕೆಪಿಸಿಸಿ ವಕ್ತಾರ ಪತ್ರೇಶ್ ಹಿರೇಮಠ್ ಆಗ್ರಹ

ಹಗರಿಬೊಮ್ಮನಹಳ್ಳಿ :- ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಗ್ಗೆ ಏಕವಚನ ಪದಬಳಕೆ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಕ್ಷಣವೇ ಕ್ಷಮೆ ಯಾಚಿಸಬೇಕೆಂದು ರಾಜ್ಯ ಕಾಂಗ್ರೆಸ್ ವಕ್ತಾರ ಪತ್ರೇಶ್ ಹಿರೇಮಠ್ ಆಗ್ರಹಿಸಿದ್ದಾರೆ. ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ…

ದೇಶದ ಗರಿಮೆ ಉತ್ತುಂಗಕ್ಕೆ ಒಯ್ಯಲು ಮೋದಿ ಪ್ರಧಾನಿಯಾಗಲಿ- ಡಾ.ಬಸವರಾಜ

ಕೊಪ್ಪಳ: ಭಾರತ ದೇಶದ ಗರಿಮೆಯನ್ನು ಮತ್ತಷ್ಟು ಉತ್ತುಂಗಕ್ಕೆ ಒಯ್ಯಲು ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿ ಮಾಡಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ. ಶರಣಪ್ಪ ಹೇಳಿದರು. ವಿಧಾನಸಭಾ ಕ್ಷೇತ್ರದ ಮಾದಿನೂರು ಮಹಾಶಕ್ತಿ ಕೇಂದ್ರದಲ್ಲಿ ಲೋಕಸಭಾ ಚುನಾವಣೆ…
error: Content is protected !!