Sign in
Sign in
Recover your password.
A password will be e-mailed to you.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ: ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ
2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಗೆ ಸರ್ಕಾರ ಆದೇಶಿಸಿದ್ದು, ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಲು ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ವತಿಂದ ಸಿದ್ದಪಡಿಸಿದ ಪೋಸ್ಟರ್-ಗಳನ್ನು ಜಿಲ್ಲಾಧಿಕಾರಿ…
ನಿಂಗೋಜಿಗೆ ಶರಣ ಸಂಕುಲ ರತ್ನರಾಜ್ಯ ಪ್ರಶಸ್ತಿ ಪ್ರದಾನ
ಯಲಬುರ್ಗಾ — ತಾಲೂಕಿನ ಕರಮುಡಿ ಗ್ರಾಮದ ಉತ್ಸಾಹಿ ಸಾಹಿತಿ ವೀರಪ್ಪ ಮಲ್ಲಪ್ಪ ನಿಂಗೋಜಿ ರವರಿಗೆ "ಶರಣ ಸಂಕುಲ ರತ್ನರಾಜ್ಯ ಪ್ರಶಸ್ತಿ" ಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯವರು ಬೆಳಗಾವಿಯ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಜರುಗಿದ ಬೆಳಗಾವಿ ತಾಲೂಕಾ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ…
ಅಂಧ ಅನಾಥರ ಸೇವೆಯೇ ದೇವರ ಸೇವೆ ಪಂಡಿತ ಕಲ್ಲಯ್ಯಜ್ಜ
ಕೊಪ್ಪಳ : ನಗರದ ತಾಲೂಕ ಕ್ರೀಡಾಂಗಣದ ಬಯಲು ರಂಗಮಂದಿರದಲ್ಲಿ, ಪಂಡಿತ ಪಂಚಾಕ್ಷರ ಗವಾಯಿಗಳವರ 80 ನೇ ಪುಣ್ಯಸ್ಮರಣೆ, ಪದ್ಮಭೂಷಣ ಡಾ, ಪಂಡಿತ ಪುಟ್ಟರಾಜ ಗವಾಯಿಗಳವರ 14 ನೇ ಪುಣ್ಯಸ್ಮರಣೆ ಅಂಗವಾಗಿ ಹಾಗೂ ವೀರೇಶ್ವರ ಪುಣ್ಯಾಶ್ರಮದ ಅಂಧ - ಅನಾಥ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಪರಮ ಪೂಜ್ಯ ಡಾ.…
ಕಿನ್ನಾಳ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಸಂಗೀತ ಸಂಭ್ರಮ ಕಾರ್ಯಕ್ರಮ
ಶ್ರೀ ಅಭಿನವ ಸಂಗೀತ ಸಾಂಸ್ಕೃತಿಕ ಶಿಕ್ಷಣ ಸಂಸ್ಥೆ ಇಂದ ಕಿನ್ನಾಳ ಗ್ರಾಮದ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸಂಗೀತ ಸಂಭ್ರಮ ಕಾರ್ಯಕ್ರಮ ಜರುಗಲಿದೆ ನಾಡಿನ ಹೆಸರಾಂತ ಕಲಾವಿದರು ಇದರಲ್ಲಿ ಪಾಲ್ಗೊಳ್ಳುತ್ತಾರೆ ಪ್ರಾರಂಭದಲ್ಲಿ ಶ್ರೀಮತಿ ವಿಜಯಲಕ್ಷ್ಮಿ ಮಂಗಳೂರು ರವರಿಂದ ಭರತನಾಟ್ಯ…
ಕೊಪ್ಪಳದ ಇಬ್ಬರು ಕೃತಿಕಾರರಿಗೆ ಕರ್ನಾಟಕ ರಾಜ್ಯೋತ್ಸವ ಪುಸ್ತಕ ಪ್ರಶಸ್ತಿ
ಕೊಪ್ಪಳ ಫೆ.೧೨: ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದಿಂದ ೨೦೨೩ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಪುಸ್ತಕ ಪ್ರಶಸ್ತಿಗೆ ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿಕನ್ನಡಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವಡಾ. ಸಿದ್ಧಲಿಂಗಪ್ಪ…
ಹೊಸ ಕಾರ್ಖಾನೆ ಅಂಕಿತ: ಸಿವಿಸಿ ಆತಂಕ
ಕೊಪ್ಪಳ: ಖಾಸಗಿ ಉಕ್ಕು ಕಂಪನಿಯೊಂದು ರಾಜ್ಯ ಸರಕಾರದ ಜೊತೆಗೆ 54,000 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಸಹಿ ಹಾಕಿರುವುದಕ್ಕೆ ಜೆ ಡಿ (ಎಸ್) ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಆತಂಕ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದಲ್ಲಿ ನೂರಕ್ಕೂ ಹೆಚ್ಚು ಸಂಖ್ಯೆಯ ಕೈಗಾರಿಕಾ ಘಟಕಗಳು…
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025:
ಉತ್ತರ ಕರ್ನಾಟಕದ ಸುಮಾರು 200 ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗಿ :-ಜಡಿಯಪ್ಪ ಗೆದ್ಲಗಟ್ಟಿ
ಕೊಪ್ಪಳ,ಫೆ.11 :
ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18…
ಅನ್ನ-ಅಕ್ಷರ ದಾಸೋಹದಲ್ಲಿ ಸಂಸ್ಥೆಯ ಕೊಡುಗೆ ಅಪಾರ: ಕೆ.ವಿ.ಪ್ರಭಾಕರ್
ಸಮಾಜದಿಂದ ಬಂದಿದ್ದು ಸಮಾಜಕ್ಕೆ ಹಂಚುವ ಕನಸು ಹೊಂದಿರುವ ಸಂಸ್ಥೆ: ಕೆವಿಪಿ
ಮಕ್ಕಳನ್ನು ಮೊಬೈಲಿಗೆ, ಟಿವಿಗೆ ಅಂಟಿಸುವ ಬದಲಿಗೆ ಪುಸ್ತಕಗಳಿಗೆ, ಆಟದ ಮೈದಾನಗಳಿಗೆ ಹೆಚ್ಚೆಚ್ಚು ತೊಡಗಿಸಿದರೆ ಮಕ್ಕಳ ಸೃಜನಶೀಲತೆ ಹೆಚ್ಚುತ್ತದೆ: ಕೆವಿಪಿ
ಬಾಗಲಕೋಟೆ ಫೆ 9:
ಮಕ್ಕಳನ್ನು ಮೊಬೈಲಿಗೆ,…
ಕುಖ್ಯಾತ ಮನೆ ಕಳ್ಳತನ ಆರೋಪಿ ಬಂಧನ 4 ಪ್ರಕರಣಗಳ ಪತ್ತೆ
ಗಂಗಾವತಿ : ನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಬಂದಿಸಿ ೯ ಲಕ್ಷ ಮೌಲ್ಯದ ಬಂಗಾರ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿತರ ಪತ್ತೆಗಾಗಿ ನಗರ ಠಾಣೆಯ ಸಿಪಿಐ ಪ್ರಕಾಶ ಮಾಳಿ ನೇತೃತ್ವದ ತಂಡ ರಚಿಸಲಾಗಿತ್ತು.
ಆರೋಪಿತರ ಸುಳಿವು ಕುರಿತು…
ಆಂಜನಾದ್ರಿ ವಿವಿಧ ಅಭಿವೃದ್ಧಿ ಯೋಜನೆಗೆ ಅನುಮೋದನೆ ಶೀಘ್ರದಲ್ಲಿಯೇ ಚಾಲನೆ- ಗಾಲಿ ಜನಾರ್ದನ ರೆಡ್ಡಿ
ಇಂದು ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರು ಗಂಗಾವತಿಯ ಆನೆಗೊಂದಿ ಭಾಗದ ಗ್ರಾಮಗಳ ಅಂದಾಜು 51.01ಲಕ್ಷ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿ 250 ಕೋಟಿ ರೂಗಳ ವೆಚ್ಚದಲ್ಲಿ ಆಂಜನಾದ್ರಿ ದೇವಾಲಯದ ಸುತ್ತ…