ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ನವಲಿ ನೇಮಕ

ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಕ್ಕೆ ಜಿಲ್ಲಾ ಗೌರವ ಅಧ್ಯಕ್ಷರಾಗಿ ಪತ್ರಕರ್ತ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಗಂಗಾವತಿಯ ರಾಮಮೂರ್ತಿ ನವಲಿ ಅವರನ್ನು ನೇಮಕ ಮಾಡಿ ಕಲಬುರಗಿ ವಿಭಾಗೀಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ಆದೇಶ ಮಾಡಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು ಯುವ…

ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ

ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿಯನ್ನು ಖಂಡಿಸಿ ಕೊಪ್ಪಳದ ಅಶೋಕ ವೃತ್ತದಲ್ಲಿ ಪ್ರತಿಭಟನೆ. ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯೆಯ…

ದೇಶದಾದ್ಯಂತ ವೈದ್ಯರ ಸೇವೆಯ ಹಿಂದೆಗೆತ. – ಡಾ|| ವೀಣಾ ಸತೀಶ್

ಗಂಗಾವತಿ: ಕೆ.ಆರ್ ಮೆಡಿಕಲ್ ಕಾಲೇಜ್ ಕೊಲ್ಕತ್ತಾದಲ್ಲಿ ಆಗಸ್ಟ್ ೯ ರಂದು ಮುಂಜಾನೆ ಕರ್ತವ್ಯ ನಿರತ ಸ್ನಾತಕೋತ್ತರ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದೆ. ಈ ಘಟನೆ ದೇಶದ ವೈದ್ಯಕೀಯ ಸಮೂಹವನ್ನೇ ಆಘಾತಕ್ಕೀಡು ಮಾಡಿದೆ. ಇದು ನಡೆದ ದಿನದಿಂದಲೇ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ಮು?ರ…

ಸಿದ್ದರಾಮಯ್ಯರ ಬಗ್ಗೆ ಮೋಶಾಗೆ ಭಯ  ಅದಕ್ಕೆ ಸಿಎಂ ವಿರುದ್ಧ ಷಡ್ಯಂತ್ರ-ಜ್ಯೋತಿ ಎಂ. ಗೊಂಡಬಾಳ

ಕೊಪ್ಪಳ: ರಾಜ್ಯ ಕಾಂಗ್ರೆಸ್ ಶಕ್ತಿ, ಗ್ಯಾರಂಟಿಯ ಲಾಭ ಕಂಡು ಕಂಗಾಲಾಗಿರುವ ಬಿಜೆಪಿ ಮತ್ತು ಮೋಶಾ ಅವರ ಹೇಡಿತನಕ್ಕೆ ಸಾಕ್ಷಿಯೇ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಎಂದು ಕಾಂಗ್ರೆಸ್ ಮುಖಂಡರು, ಗ್ಯಾರಂಟಿ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಹೇಳಿದ್ದಾರೆ. ಅವರು ಈ ಕುರಿತು…

ಭಾರಿ ಮಳೆಯಿಂದಾಗಿ ಗ್ರಾಮಕ್ಕೆ ನುಗ್ಗಿದ ನೀರು: ಡಿ.ಸಿ. ನಲೀನ್ ಅತುಲ್ ಅವರಿಂದ ಪರಿಶೀಲನೆ

: ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 17ರಂದು ಕುಷ್ಟಗಿ ತಾಲೂಕಿನ ಟೆಂಗುAಟಿ ಗ್ರಾಮಕ್ಕೆ ಭೇಟಿ ನೀಡಿದರು. ಕೊಪ್ಪಳ ಜಿಲ್ಲೆಯಲ್ಲಿ ಆಗಸ್ಟ್ 16ರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕುಷ್ಟಗಿ ಹೋಬಳಿಯ ಟೆಂಗAಟಿ ಗ್ರಾಮಕ್ಕೆ ಹೊಂದಿಕೊAಡಿರುವ ಹಳ್ಳವು ತುಂಬಿ ಗ್ರಾಮಕ್ಕೆ ನುಗ್ಗಿ…

ಸಿಎಂ ಶುಡ್ ರಿಸೈನ್- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟ  ರಾಜ್ಯಪಾಲರ ನಡೆಯನ್ನು ಈಗಾಗಲೇ ಸ್ವಾಗತಿಸಿದ್ದೇನೆ. ಸಿಎಂ ಶುಡ್ ರಿಸೈನ್ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳಿಗೆ ಇಂದು ಪ್ರತಿಕ್ರಿಯೆ ನೀಡಿದ ಅವರು,…

TB Dam ಮೊದಲ ಗೇಟ್ ಅಳವಡಿಕೆ ಕಾರ್ಯ ಯಶಸ್ವಿ

TB Dam : ಸತತ ಆರು ದಿನಗಳ ಪ್ರಯತ್ನದ ನಂತರ 19ರ ಕಷ್ಟ ಹೋದ ನಂತರ ನಡೆದ ದುರಸ್ತಿ ಕಾರ್ಯದಲ್ಲಿ ಇಂದು ಮೊದಲ ಗೇಟ್ ಅಳವಡಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ಗೇಟ್ ಅಳವಡಿಕೆ ಯಶಸ್ವಿಗೆ ಶ್ರಮಿಸಿದ ತಜ್ಞ ಕಣಯ್ಯ ನಾಯ್ಡು, ಇಂಜಿನಿಯರ್ ಹಾಗೂ ಸಿಬ್ಬಂದಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ…

ಅವ್ಯವಹಾರ ನಡೆಸಿ ಕೀಮ್ಸ್ ಹೆಸರಿಗೆ ಮಸಿ ಬಳಿದರೆ ಮುಲಾಜಿಲ್ಲದೇ ಕ್ರಮ- ಡಾ.ಶರಣಪ್ರಕಾಶ ಪಾಟೀಲ ಎಚ್ಚರಿಕೆ

ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಎಚ್ಚರಿಕೆ --- *ಅವ್ಯವಹಾರ ನಡೆಸಿ ಕೀಮ್ಸ್ ಹೆಸರಿಗೆ ಮಸಿ ಬಳಿದರೆ ಮುಲಾಜಿಲ್ಲದೇ ಕ್ರಮ -- ಕೊಪ್ಪಳ ): ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿ ನೇಮಕಾತಿ ಹಾಗೂ ಸಾಮಗ್ರಿ ಖರೀದಿ ಸೇರಿದಂತೆ…

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಸಾಧನೆಗೆ ಪುರಸ್ಕಾರ

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣಕ್ಕೆ ಉತ್ತೇಜಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಇದೇ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 'ಮೌಲಾನಾ ಅಬುಲ್ ಕಲಾಂ…

ಸಂವಿಧಾನದಲ್ಲಿ ಘೋಷಿಸಿದ ಸಾಮಾಜಿಕ ನ್ಯಾಯ ಸಾಕರಗೊಳಿಸುವ ಕಾರ್ಯಕ್ಷಮತೆಯ ಸಂಕಲ್ಪ ಮಾಡೋಣ: ನಲಿನ್ ಅತುಲ್

ಭಾರತದ ಸಂವಿಧಾನದಲ್ಲಿ ಪ್ರತಿಜ್ಞೆ ಮಾಡಿರುವ ಸಾಮಾಜಿಕ ಆರ್ಥಿಕ ನ್ಯಾಯವು ಕೊಪ್ಪಳ ಜಿಲ್ಲೆಯ ಪ್ರತಿಯೊಬ್ಬ ನಾಗರಿಕನಿಗೆ ತಲುಪುವ ಹಾಗೆ ಕಾರ್ಯಪ್ರವೃತ್ತರಾಗಲು ಎಲ್ಲರೂ ಸೇರಿ ಪ್ರತಿಜ್ಞೆ ಮಾಡೋಣ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ಆಗಸ್ಟ್…
error: Content is protected !!