ವ್ಯವಸ್ಥಿತವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಿ: ನಲಿನ್ ಅತುಲ್

ಕಲ್ಯಾಣ ಕರ್ನಾಟಕ ಉತ್ಸವ: ಪೂರ್ವಸಿದ್ಧತಾ ಸಭೆ : ಸೆಪ್ಟೆಂಬರ್ 17ರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ…

ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಹಣಕಾಸು ಅಧಿಕಾರಿಗಳಾಗಿ ಅಮೀನಸಾಬ ಅಧಿಕಾರ ಸ್ವೀಕಾರ

  ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಅಮೀನಸಾಬ ಅವರು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಹಣಕಾಸು ಅಧಿಕಾರಿಗಳಾಗಿ ಹೆಚ್ಚುವರಿ ಕಾರ್ಯಭಾರವಾಗಿ ಸೆಪ್ಟೆಂಬರ್ 02ರಂದು ಅಧಿಕಾರ ಸ್ವಿಕರಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ.ರವಿ ಹಾಗೂ ಕುಲಸಚಿವರಾದ…

ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’

ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ ಸೆಪ್ಟೆಂಬರ್ 9ರಿಂದ ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ…

ಸೆಪ್ಟೆಂಬರ್ 05ರಂದು ಕೊಪ್ಪಳ ನಗರ ಮತ್ತು ಭಾಗ್ಯನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕೊಪ್ಪಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕೆಲಸ ನಡೆಯುತ್ತಿರುವ  ಪ್ರಯುಕ್ತ  110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಕೊಪ್ಪಳದಿಂದ ಸರಬರಾಜು ಆಗುವ 33 ಕೆ.ವಿ ಕಿನ್ನಾಳ ಮಾರ್ಗಗಳಿಗೆ ಒಳಪಡುವ ಎಲ್ಲಾ ಗ್ರಾಮಗಳಿಗೆ ಹಾಗೂ 11 ಕೆ.ವಿ ಮಾರ್ಗಗಳಿಗೆ ಒಳಪಡುವ ಕೊಪ್ಪಳ ನಗರ…

ವಿಪ್ ಉಲ್ಲಂಘನೆ ಕಾನೂನು ಕ್ರಮ ಒತ್ತಾಯಿಸಿ ಬಿಜೆಪಿ ದೂರು

ಕೊಪ್ಪಳ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಪಟ್ಟಂತೆ ಪಕ್ಷದ ವೀಪ್ ಉಲ್ಲಂಘನೆ ಮಾಡಿದ ಮೂರು ಸದಸ್ಯರ ವಿರುದ್ಧ ನಗರಸಭಾ ಸದಸ್ಯತ್ವ ಅನರ್ಹಾರ್ತಿಗಾಗಿ ಜಿಲ್ಲಾ ಅಧ್ಯಕ್ಷರಾದ ನವೀನ್ ಕುಮಾರ್ ಗುಳ್ಳಗಣನವರು ನೇತೃತ್ವದಲ್ಲಿ ಕೊಪ್ಪಳ ನಗರಸಭೆಯ ಕಮಿಷನರ್ ಗಣಪತಿ ಪಾಟೀಲ್ ಅವರಿಗೆ ಅರ್ಜಿ…

ವಾಲ್ಮೀಕಿ ಸಮುದಾಯದ ಋಣ ತೀರಿಸುವೆ : ಅಮ್ಜದ್ ಪಟೇಲ್

ಕೊಪ್ಪಳ: ನಾನು ನಾಲ್ಕು ಬಾರಿ ನಗರಸಭೆ ಸದಸ್ಯನಾಗಿದ್ದೇನೆ, ಸತತವಾಗಿ ಆಯ್ಕೆಯಾಗಲು ನನಗೆ ವಾಲ್ಮೀಕಿ ಸಮುದಾಯವೂ ಸಹಾಯ ಮಾಡಿದೆ, ಜೊತೆಗೆ ನಿಂತಿದೆ ಖಂಡಿತ ಅದರ ಋಣ ತೀರಿಸುವೆ ಎಂದು ನಗರಸಭೆ ನೂತನ ಅಧ್ಯಕ್ಷ ಅಮ್ಜದ್ ಪಟೇಲ್ ಮಾತು ನೀಡಿದರು. ಅವರು ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ…

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ"ಗೆ 2024 ನೇ  ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.…

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ: ಆಯ್ಕೆ ಪಟ್ಟಿ ಪ್ರಕಟ

: ಶಿಕ್ಷಕರ ದಿನಾಚರಣೆಯ ನಿಮಿತ್ತ 2024-25ನೇ ಕೊಪ್ಪಳ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ ಅವರು ತಿಳಿಸಿದ್ದಾರೆ. 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ…

ಜೆಡಿಎಸ್ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ – ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ   ಎನ್ಡಿಎ ಅಭ್ಯರ್ಥಿ ಸ್ಪರ್ಧೆ ಕೊಪ್ಪಳ :  ಕೊಪ್ಪಳ ಜಿಲ್ಲೆಗೆ  ಸದಸ್ಯತ್ವ ನೊಂದಣಿ ಹಾಗೂ ಬೂತ ಕಮಿಟಿಯ  ಸದಸ್ಯತ್ವ ಹಿನ್ನೆಲೆಯಲ್ಲಿ ಇವತ್ತು ಭೇಟಿಯನ್ನು ಕೊಟ್ಟಿದ್ದೇವೆ ಜಿಲ್ಲೆಯಲ್ಲಿ ಪ್ರವಾಸವನ್ನು ಮಾಡಿದ್ದೇವೆ ರಾಜ್ಯದಲ್ಲಿ ಬರುವಂತಹ 31 ಜಿಲ್ಲೆಗಳಲ್ಲೂ ಕೂಡ…

ಪ್ರಸಕ್ತ ಕಾಲಘಟ್ಟದ ಬಹುದೊಡ್ಡ ಆತಂಕ ‘ಸುಳ್ಳುಸುದ್ದಿ’- ಶ್ರೀನಿವಾಸನ್ ಜೈನ್

ಬೆಂಗಳೂರು, ): ಸುಳ್ಳು ಸುದ್ದಿಯನ್ನೂ ಸಹ ಬೆಲೆ ಏರಿಕೆ, ರೈತರ ಸಮಸ್ಯೆಯಷ್ಟೇ ಗಂಭೀರ ಸಮಸ್ಯೆಯಾಗಿ ಪರಿಗಣಿಸಬೇಕು ಎಂದು ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರು ಅಭಿಪ್ರಾಯ ಪಟ್ಟರು. ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಆಯೋಜಿಸಿದ್ದ ' ಸುಳ್ಳು ಸುದ್ದಿ - ಸಾಮಾಜಿಕ ನ್ಯಾಯದ ಮೇಲೆ…
error: Content is protected !!