ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ನೆರವು: ಸಿಎಂ ಸಿದ್ದರಾಮಯ್ಯ, ಪ್ರಭಾಕರ್ ಅವರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ)ದ ಹೊರನಾಡಿನ ಘಟಕವಾಗಿರುವ ಕಾಸರಗೋಡು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ಕರ್ನಾಟಕ ಸರ್ಕಾರ 25 ಲಕ್ಷ ರೂ ಮಂಜೂರು ಮಾಡಿದೆ. ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ…

ಅಖಿಲ ಭಾರತ ಶೂಟಿಂಗ್ ಸ್ಪರ್ಧೆಗೆ ರುದ್ರಪ್ಪ ಉಜ್ಜನಕೊಪ್ಪ

ಶೂಟಿಂಗ್ ಸ್ಪರ್ಧೆಗೆ ರುದ್ರಪ್ಪ ಉಜ್ಜನಕೊಪ್ಪ ದಾವಣಗೆರೆ: ಈಚೆಗೆ ಬೆಂಗಳೂರಿನ ಶೂಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಯಲಹಂಕದ ಬಿಎಸ್‌ಎಫ್‌ನ ಕೆರೆಹಳ್ಳಿ ಫೈರಿಂಗ್ ರೇಂಜ್‌ನಲ್ಲಿ ನಡೆದ ರಾಜ್ಯ ಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ದಾವಣಗೆರೆಯ ಐಜಿಪಿ ಕಚೇರಿಯ ಡಿವೈಎಸ್‌ಪಿ…

ಬಸ್ ಪಲ್ಟಿ : ಶಾಲಾ ಮಕ್ಕಳು ಸೇರಿ ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಗಾಯ : ಸಂಸದ ರಾಜಶೇಖರ ಹಿಟ್ನಾಳ ಆಸ್ಪತ್ರೆಗೆ ಭೇಟಿ

ಕೊಪ್ಪಳ : ಕಪ್ಪಳ ತಾಲೂಕಿನ ಹಟ್ಟಿ- ಹೈದರ್ ನಗರದಿಂದ ಹೊರಟಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿಯಾಗಿ ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಕೊಪ್ಪಳ ತಾಲೂಕಿನ ಹೈದರ್ ನಗರ- ಹಟ್ಟಿ ರಸ್ತೆಯಲ್ಲಿ ಘಟನೆ ನಡೆದಿದ್ದು ಕೇಸಲಾಪುರದಿಂದ ಹೈದರನಗರ, ಹಟ್ಟಿ ಮಾರ್ಗವಾಗಿ ಅಳವಂಡಿಗೆ…

ಗೃಹಲಕ್ಷ್ಮೀ ಸಹಾಯಧನ ಫಲಾನುಭವಿಗಳ ಖಾತೆಗೆ ಜಮೆ: ರೆಡ್ಡಿ ಶ್ರೀ ನಿವಾಸ

ರಾಜ್ಯ ಸರ್ಕಾರದ ಪ್ರಮುಖ ಮಹತ್ವಕಾಂಕ್ಷೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ  ಗೃಹಲಕ್ಷ್ಮೀ ಯೋಜನೆಯ ಸಹಾಯಧನ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ತಿಳಿಸಿದ್ದಾರೆ.  ಗೃಹಲಕ್ಷ್ಮೀ ಯೋಜನೆಯ…

ಶ್ರೀ ರೇಣುಕಾಚಾರ್ಯರು ಮಾನವ ಕುಲಕ್ಕೆ ಮಾನವಿತೆಯ ಸಂದೇಶ ನೀಡಿದ ಮೊದಲಿಗರು : ಅಮ್ಜದ ಪಟೇಲ್

ಮಾನವ ಕುಲಕ್ಕೆ ಮಾನವಿತೆಯ ಸಂದೇಶವನ್ನು ಕೋಡುವುದರ ಮುಖಾಂತರ, ಈ ಜಗತ್ತಿಗೆ ಮಾನವಿತೆಯ ಮಾರ್ಗದಲ್ಲಿ ನಡೆಯಲು ಮೊದಲು ಹೇಳಿದ ವೀರಶೈವ ಧರ್ಮದ ಮಹಾನ್ ಶರಣ ಜಗದ್ಗುರು ರೇಣುಕಾಚಾರ್ಯರು ಎಂದು ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹೇಳಿದರು.  ಅವರು ಬುಧವಾರ ಕೊಪ್ಪಳ ನಗರದ ಹೊಸಪೇಟೆ ರಸ್ತೆ…

ಶುಲ್ಕ ಮರುಪಾವತಿ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಅವಧಿ ವಿಸ್ತರಣೆ

ಕೊಪ್ಪಳ ಮಾರ್ಚ್ : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಗೆ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮಟ್ರಿಕ್-ನಂತರದ…

ಹೋಳಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸೋಣ – ಜಿಲ್ಲಾಧಿಕಾರಿ ನಲಿನ್ ಅತುಲ್

ಕೊಪ್ಪಳ ಮಾರ್ಚ್  ಪ್ರತಿ ವರ್ಷದಂತೆ ಈ ವರ್ಷವು ಹೋಳಿ ಹಬ್ಬವನ್ನು ಕೊಪ್ಪಳ ಜಿಲ್ಲೆಯಲ್ಲಿ ಎಲ್ಲರೂ ಸೇರಿ ಶಾಂತಿಯುತವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. ಅವರು ಬುಧವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಹೋಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ…

ಈಶ್ವರ ದೇವಸ್ಥಾನದ ಹುಂಡಿ ಏಣಿಕೆ

ಕೊಪ್ಪಳ  ನಗರದ ಎನ್.ಜಿ.ಓ ಕಾಲೋನಿಯ ಈಶ್ವರ ದೇವಸ್ಥಾನ ಹುಂಡಿ ಏಣಿಕೆ ಕಾರ್ಯವನ್ನು ಈಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿಯಿಂದ ಮಾಡಲಾಯಿತು. ಮಾರ್ಚ ೨೦೨೪ ರಿಂದ ಮಾರ್ಚ ೨೦೨೫ ರವರೆಗೆ ದೇವಸ್ಥಾನದ ಹುಂಡಿಯಲ್ಲಿನ ಜಮಾಆದ ಮೊತ್ತ ? ೨೭೭೦೦ (ಇಪ್ಪತ್ತೇಳು ಸಾವಿರದ ಎಳುನೂರು ರೂಪಾಯಿಗಳು) ಸದರಿ…

ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ,  ವಸ್ತು ಪ್ರದರ್ಶನ ಕಾರ್ಯಕ್ರಮ

ಕೊಪ್ಪಳ ಮಾರ್ಚ್ ಜಿಲ್ಲೆಯ ಕುಕನೂರ ತಾಲ್ಲೂಕಿನ ಮಂಗಳೂರಿನ ಶ್ರೀ ಮಂಗಳೇಶ್ವರ ಜಾತ್ರಾ ಪ್ರಯುಕ್ತ ಜಿಲ್ಲಾ ಆರೋಗ್ಯ ಕುಟುಂಬ ಇಲಾಖೆಯಿಂದ ಯೋಜನೆಗಳು ಮತ್ತು ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ…

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ

ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ* ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ…
error: Content is protected !!