ಮಹಿಳೆ ಸಮಾಜದ ಬೆಳಕು, ಲಿಂಗ ತಾರತಮ್ಯ ಬೇಡ: ನ್ಯಾ. ಕುಮಾರ ಡಿ.ಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಸ್ಥೆ ಕೊಪ್ಪಳ ಇವರ ಸಹಭಾಗಿತ್ವದಲ್ಲಿ ಕೊಪ್ಪಳ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯುತ್ತಿರುವ ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ಹಾಗೂ ನಿಯಮಗಳು 2006…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಮಾರ್ಚ್ 01 ರಿಂದ ಮಾರ್ಚ್ 03 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಮಾರ್ಚ್ 01 ರಂದು…

ಬೆಳಗಾವಿಯ ಕಾಮೇಶ್ ಪಾಟೀಲಗೆ ಕನಕಗಿರಿ ಕೇಸರಿ

: ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣದಲ್ಲಿ ಬುಧವಾರ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದಾವಳಿ ಅಂತಿಮ ಸ್ಪರ್ಧೆ ಕೊನೆಯ ಕ್ಷಣದವರೆಗೂ ರೋಚಕತೆಯನ್ನು ಕಾಯ್ದುಕೊಂಡಿತು. 74 ಕೆಜಿ ಮೇಲ್ಪಟ್ಟ ಪುರುಷ ವಿಭಾಗದ ಈ ಸ್ಪರ್ಧೆಯು…

ಹಜರತ್ ಮರ್ದಾನೆ ಗೈಬ್ ಉರುಸ್ : ಸಿದ್ಧತೆಗಳು ಸಂಪೂರ್ಣ -ಕಾಟನ್ ಪಾಷಾ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಸೌಹಾರ್ದತೆ ತಾಣ,  ಸರ್ವರ ಭಕ್ತಿಯ ಕೇಂದ್ರ ಎಂದೆ ಖ್ಯಾತಿಯಾಗಿರುವ ಹಜರತ್ ಮರ್ದಾನೆ ಗೈಬ್ ಉರುಸ್ ದಿ. 29ರಿಂದ ಆರಂಭವಾಗಲಿದೆ. ಗಂಧ ಕಾರ್ಯಕ್ರಮ. ದಿ. ೨೯-೨-೨೦೨೪ ರಂದು ಹಾಗೂ ಉರುಸ್ ಕಾರ್ಯಕ್ರಮ ಶುಕ್ರವಾರ ೧-೩-೨೦೨೪ ಹಾಗೂ ಜಿಯರತ್ ೨-೩೦೨೦೨೪ ಶನಿವಾರ ದಿನ…

ಪೊಲೀಸ್ ನೇಮಕಾತಿಗೆ ಮಧ್ಯವರ್ತಿಗಳ ನಂಬದಂತೆ ಎಸ್‌ಪಿ ಸೂಚನೆ

  ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿಪಿಸಿ/ಮಪಿಸಿ ಹುದ್ದೆಗಳ ನೇಮಕಾತಿ ಕುರಿತು ಮಾರ್ಚ್ ೦೪ ರಂದು ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಯಾವುದೇ ಆಮೀಷ, ಮಧ್ಯವರ್ತಿಗಳ ಭರವಸೆಗಳನ್ನು ನಂಬದೆ ಸ್ವಯಂ ಆತ್ಮ ವಿಶ್ವಾಸದಿಂದ ಪರೀಕ್ಷೆಗೆ…

ದೆಹಲಿ ರೈತರ ಹೋರಾಟ ಬೆಂಬಲಿಸಿ ಪಂಜಿನ ಮೆರವಣಿಗೆ

ಕೊಪ್ಪಳ: ದೆಹಲಿಯಲ್ಲಿ ನಡೆದಿರುವ ರೈತ ಚಳವಳಿಯ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಪ್ಯಾಸಿಸ್ಟ್ ದಾಳಿಯನ್ನು ಖಂಡಿಸಿ, ಭಾರತ ಡಬ್ಲ್ಯೂ.ಟಿ.ಓ.ದಿಂದ ಹೊರ ಬರಲು ಒತ್ತಾಯಿಸಿ ಮಂಗಳವಾರ ದೇಶಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿದ್ದರಿಂದ ಸಂಯುಕ್ತ ಹೋರಾಟ ಕರ್ನಾಟಕ ಎಸ್.ಕೆ.ಎಮ್ ಕರೆಯ ಮೆರೆಗೆ…

ಯಾವುದೇ ಮಗು ಲಸಿಕೆಯಿಂದ ವಂಚಿತವಾಗದAತೆ ಕ್ರಮ ವಹಿಸಿ: ಡಿಸಿ ನಲಿನ್ ಅತುಲ್

 : ಜಿಲ್ಲೆಯಲ್ಲಿ ಯಾವುದೇ ಅರ್ಹ ಮಗು ಪೋಲಿಯೊ ಲಸಿಕೆಯಿಂದ ವಂಚಿತವಾಗದAತೆ ಅಗತ್ಯ ಕ್ರಮ ವಹಿಸಿ, ಪೋಲಿಯೋ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. ಬುಧವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಪಲ್ಸ್ ಪೋಲಿಯೊ ಟಾಸ್ಕ್ ಫೋರ್ಸ್…

ಕನಕಗಿರಿ ಉತ್ಸವ: ರೋಚಕತೆಯಿಂದ ಕೂಡಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ

ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣದಲ್ಲಿ ಫೆಬ್ರವರಿ 28ರಂದು ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ರೋಚಕತೆಯಿಂದ ಕೂಡಿತ್ತು. ಮದವೇರಿದ ಮದಗಜಗಳಂತಹ ಹುಮ್ಮಸ್ಸು, ಎದುರಾಳಿಯನ್ನು ಕೆಡವಿಹಾಕುವ ಕೆಚ್ಚು, ಭುಜತಟ್ಟಿಕೊಂಡು…

ಕನಕಗಿರಿ ಉತ್ಸವದ ಕ್ರೀಡಾಕೂಟಕ್ಕೆ ಚಾಲನೆ

ಕನಕಗಿರಿ ಉತ್ಸವ-2024ರ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನಕಗಿರಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 3ರ ವರೆಗೆ ಹಮ್ಮಿಕೊಳ್ಳಲಾದ ಉತ್ಸವದ ಕ್ರೀಡಾಕೂಟದ ಉದ್ಘಾಟನಾ…

ಕನಕಗಿರಿ ಉತ್ಸವ: ಹ್ಯಾಂಡಬಾಲ್, ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಕರ್ಷಕ

ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಫೆಬ್ರವರಿ 28ರಂದು ಆಕರ್ಷಕ ಹ್ಯಾಂಡಬಾಲ್ ಹಾಗೂ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆದವು. ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್…
error: Content is protected !!