ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯದಲ್ಲಿ ಭಾರತೀಯ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಎಚ್.ನಾಯಕ ಮಾತನಾಡಿ, ಗಣಿತ…

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ ಸಚಿವ ಶಿವರಾಜ ತಂಗಡಗಿ

ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ. ಮೈಸೂರು ರಂಗಾಯಣದ ನಿರ್ದೇಶಕರಾಗಿ  ಸತೀಶ್…

6000 ಕ್ಕೂ ಹೆಚ್ಚು ಗ್ರಂಥ ಮೇಲ್ಚಿಚಾರಕರಿಗೆ ಕನಿಷ್ಠ ವೇತನ ವ್ಯಾಪ್ತಿಗೆ: ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ 

ಬೆಂಗಳೂರು 2: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

ಸಾರ್ವಜನಿಕ ಗ್ರಂಥಾಲಯಗಳು ಶ್ರೀ ಸಾಮಾನ್ಯನ ವಿಶ್ವವಿದ್ಯಾಲಗಳು

ಗ್ರಂಥಪಾಲಕರ ದಿನಾಚರಣೆ ಕೊಪ್ಪಳ ನಗರದ ಎನ್.ಜಿ.ಓ ಕಾಲೋನಿಯಲ್ಲಿರುವ ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರನಲ್ಲಿ ಸೋಮವಾರದಂದು ಸರಳವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಭಾರತೀಯ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ ಎಸ್.ಆರ್.ರಂಗನಾಥನ್ ಅವರ…

ಜಿಲ್ಲೆಯ ಆದ್ಯತಾ ಪ್ರವಾಸಿ ತಾಣಗಳ ಆಯ್ಕೆಗೆ ವೋಟ್ ಮಾಡಿ

``ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್-2024’’ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆಗಾಗಿ ವೋಟ್ ಮಾಡುವಂತೆ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಈ ಕಾರ್ಯಕ್ರಮ ಸಂಬಂಧ ಜಿಲ್ಲಾ ಮಟ್ಟದಲ್ಲಿ…

ರೈತರ ಹಿತಕ್ಕಾಗಿ ಸರ್ವರ ಸಭೆ ಕರೆಯಿರಿ : ಸಿವಿಸಿ

Koppal ಈ ಭಾಗದ ಜೀವನದಿ ತುಂಗಭದ್ರಗೆ ಕಟ್ಟಿರುವ ಆಣೆಕಟ್ಟಿನ ಕ್ರೆಸ್ಟ್ ಗೇಟ್ ಕೊಚ್ಚಿ ಹೋಗಿರುವ ಘಟನೆ ದುರದೃಷ್ಟಕರ. ಈ ಘಟನೆಯನ್ನು ತಡೆಯಬಹುದಿತ್ತು. ಈ ಹಿಂದೆ ಇದೇ ರೀತಿಯ ಘಟನೆಯಿಂದ ಪಾಠ ಕಲಿಯದೆ ಇರುವುದು ಆಕ್ಷೇಪಾರ್ಹ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ  ಸಿವಿ…

ನೀರಿನ ಕೊರತೆ ಆಗದಂತೆ ರೈತರ ಹಿತ ಕಾಪಾಡುವ ಹೊಣೆ ಸರ್ಕಾರ ಮತ್ತು ಅಧಿಕಾರಿಗಳ ಮೇಲಿದೆ-ಭಾರಧ್ವಾಜ್

ತುಂಗಭದ್ರಾ ಜಲಾಶಯದ ೧೯ನೇ ಕ್ಟಸ್ಟ್ ಗೇಟ್‌ನ ಚೈನ್‌ಲಿಂಕ್ ಕಡಿತದಿಂದ ಗಂಗಾವತಿ: ತುಂಗಭದ್ರ ಜಲಾಶಯ ಪೂರ್ಣ ಪ್ರಮಾಣದಲ್ಲಿ ತುಂಬಿರುವ ಈ ಸುಸಂದರ್ಭದಲ್ಲಿ ನಿನ್ನೆ ಆಗಸ್ಟ್-೧೦ ರ ರಾತ್ರಿ ೯.೩೦ ರ ಸುಮಾರು ಜಲಾಶಯದ ಹೆಚ್ಚುವರಿ ನೀರನ್ನು ಹೊರ ಬಿಡುವ ೩೩ ವರ್ಟಿಕಲ್…

ತುಂಗಾಭದ್ರ ಅಣೆಕಟ್ಟಿನ 19ನೇ ಗೇಟಿನ ಚೈನ್ ಕಟ್ಟಾಗಿರುವ ದುರ್ಘಟನೆಗೆ ಸರ್ಕಾರದ ನಿರ್ಲಕ್ಷವೇ ಕಾರಣ-AIKKMS

Koppal  ತುಂಗಾಭದ್ರ ಅಣೆಕಟ್ಟಿನ 19ನೇ ಗೇಟಿನ ಚೈನ್ ಕಟ್ಟಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಎ ಐ ಕೆ ಕೆ ಎಂ ಎಸ್ ರೈತ ಸಂಘಟನೆಯ ರಾಜ್ಯ ಸಮಿತಿಯು, ಈ ದುರ್ಘಟನೆಗೆ ಕಾರಣವಾದ ನಿರ್ಲಕ್ಷವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಸಂಘದ ರಾಜ್ಯ ಅಧ್ಯಕ್ಷರಾದ ಕಾ.ಎಂ.ಶಶಿಧರ್ ಮತ್ತು ರಾಜ್ಯ…

ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿಸಿಎಂ ಡಿ.ಕೆ. ಶಿವಕುಮಾರ್

ತುಂಗಭದ್ರಾ ಜಲಾಶಯ, ಆ. 11: ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19 ನೇ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಭಾನುವಾರ ಮಧ್ಯಾಹ್ನ ತುಂಗಭದ್ರಾ…

ಮಾನವೀಯ ಮೌಲ್ಯಗಳಡಿ ಪತ್ರಕರ್ತರು ಕಾರ್ಯನಿರ್ವಹಿಸುವಂತಾಗಲಿ-ಶಿವಾನಂದ ತಗಡೂರು ಅಭಿಮತ

*ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿ ಪ್ರದಾನ ಮಡಿಕೇರಿ : ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಿದರೆ ಸಮಾಜದಲ್ಲಿ ಸಕರಾತ್ಮಕ ಬದಲಾವಣೆ ತರಲು ಸಾಧ್ಯವಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು…
error: Content is protected !!