Sign in
Sign in
Recover your password.
A password will be e-mailed to you.
ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಮತ್ತು ಶೀಘ್ರವೇ ಗೇಟ್ ರಿಪೇರಿ ಆಗಬೇಕು -ನವೀನಕುಮಾರ ಈ ಗುಳಗಣ್ಣವರ
Koppal ತಡರಾತ್ರಿ ತುಂಗಭದ್ರಾ ಅಣೆಕಟ್ಟಿನ ಗೇಟ್ ನಂಬರ್ 19 ನೇಯ ಚೈನ್ ಲಿಂಕ್ ಗೇಟ್ ಕಟ್ಟಾಗಿರುವುದು ನಿಜಕ್ಕೂ ಕೂಡ ದೊಡ್ಡ ಅನಾಹುತಕ್ಕೆ ಕಾರಣವಾಗಿದೆ, ಅವಧಿಕಿನ ಮುಂಚೆ ಡ್ಯಾಮ್ ನಲ್ಲಿ ನೀರು ತುಂಬಿರುವುದು ರೈತರ ಮುಖದಲ್ಲಿ ಮಂದಹಾಸ ಮೂಡಿತ್ತು, ಈ ಭಾಗದ ಜೀವನಾಡಿ ಇರುವ ತುಂಗಭದ್ರಾ ಜಲಾಶಯ ಈ…
ತುಂಗಭದ್ರಾ ಜಲಾಶಯಕ್ಕೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಭೇಟಿ: ಪರಿಶೀಲನೆ
ಬೃಹತ್ ನೀರಾವರಿ ಸಚಿವರು ಆಗಿರುವ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಆಗಸ್ಟ್ 11ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಮುನಿರಾಬಾದ್ ಹತ್ತಿರದ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ…
ಓದು ಮಕ್ಕಳ ಜ್ಞಾನ ವಿಕಾಸದ ಹಾದಿಗೆ ತೊಟ್ಟಿಲು: ಇಟಗಿಯಲ್ಲಿ ಪುಸ್ತಕ,ಪತ್ರಿಕೆ ಸಂಸ್ಕೃತಿ ಅಭಿಯಾನ ದಲ್ಲಿ ರಮೇಶ್…
ಕುಕನೂರು: ಇಂದಿನ ಯಾಂತ್ರಿಕ ಜೀವನದಲ್ಲಿ ವಿದ್ಯಾರ್ಥಿಗಳ ಜೀವನ ಮತ್ತು ವ್ಯಕ್ತಿತ್ವ ಉಜ್ವಲ ಭವಿಷ್ಯಕ್ಕೆ ಪುಸ್ತಕ ಹಾಗೂ ಪತ್ರಿಕೆಗಳ ಓದಿನ ಅಭಿರುಚಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹಿರಿಯ ಪತ್ರ ಕತ೯ ಹಾಗೂ ಚಲನ ಚಿತ್ರ ನಿದೆ೯ಶಕ ರಮೇಶ ಸುವೆ೯ ಅಭಿಪ್ರಾಯ ಪಟ್ಟರು. ಮಂಗಳವಾರ ಕುಕನೂರಿನ …
ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಲು ಸಂಘಟನೆಗಳಿಂದ ಒತ್ತಾಯ
ಸಿದ್ದರಾಮಯ್ಯನವರ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಲು ಸಂಘಟನೆಗಳಿಂದ ಒತ್ತಾಯ.
ಕೊಪ್ಪಳ: ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯಪಾಲರನ್ನು ವಾಪಸ್…
ಪತ್ರಕರ್ತರ ನಿಯೋಗಕ್ಕೆ ಸಚಿವ ಶರಣ ಪಾಟೀಲ್ ಭರವಸೆ : ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬೆಂಗಳೂರು:
ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ…
ಸಿರಿಧಾನ್ಯಗಳ ಮೌಲ್ಯ ಹಾಗೂ ಅವುಗಳ ಬಳಕೆ ವಿಧಾನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದಲ್ಲಿ ಸಿರಿಧಾನ್ಯ ಬಳಕೆ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮಾನ್ಯ ಯೋಜನಾಧಿಕಾರಿಗಳಾದ ಜಗದೀಶ್ ಕೆ ಎಚ್ ಇವರು…
ಭಾರತೀಯ ಗುಣಮಟ್ಟ: ಸಂವೇದನಾಶೀಲ ತರಬೇತಿ ಕಾರ್ಯಕ್ರಮ
ಭಾರತ ಸರ್ಕಾರದ ಅಂಗ ಸಂಸ್ಥೆಯಾದ ಭಾರತೀಯ ಮಾನಕ ಬ್ಯೂರೋ(ಬಿಐಎಸ್) ಅವರಿಂದ ಭಾರತೀಯ ಗುಣಮಟ್ಟದ ಕುರಿತು ಅರಿವು ಮೂಡಿಸುವ ಸಂವೇದನಾಶೀಲ ತರಬೇತಿ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 07ರಂದು ನಡೆಯಿತು.
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ…
ಪಿಎಸ್‌ಐ ಪರುಶುರಾಮ ಕುಟುಂಬಕ್ಕೆ ಆರ್ಥಿಕ ನೆರವು, ಸರ್ಕಾರಿ ಉದ್ಯೋಗ: ಡಾ ಜಿ.ಪರಮೇಶ್ವರ
ಮೃತ ಪೊಲೀಸ್ ಅಧಿಕಾರಿ ನಿವಾಸಕ್ಕೆ ಗೃಹ ಸಚಿವರ ಭೇಟಿ: ಕುಟುಂಬಕ್ಕೆ ಸಾಂತ್ವನ
ಇತ್ತೀಚೆಗೆ ಮೃತಪಟ್ಟ ಸಬ್‌ಇನ್ಸ್ಪೆಕ್ಟರ್ ಪರುಶುರಾಮ್ ಅವರ ನಿವಾಸಕ್ಕೆ ಗೃಹ ಸಚಿವರಾದ ಡಾ ಜಿ.ಪರಮೇಶ್ವರ ಅವರು ಆಗಸ್ಟ್ 07ರಂದು ಭೇಟಿ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ…
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿಸ್ ಲಿಮಿಟೆಡ್ – ಬೀಡು ಕಬ್ಬಿಣ ಮತ್ತು ಫೌಂಡ್ರಿಯ ಪ್ರಸ್ತಾವಿತ ವಿಸ್ತರಣೆ ಹಾಗೂ…
Koppal : ಕಿರ್ಲೋಸ್ಕರ್ ಕಾರ್ಖಾನೆಯು ಕೊಪ್ಪಳದ ಬೇವಿನಹಳ್ಳಿ ಗ್ರಾಮದ ಹತ್ತಿರ ಸುಮಾರು ೩೦ ವರ್ಷಗಳ ಹಿಂದೆ ಬೀಡು ಕಬ್ಬಿಣ ಮತ್ತು ಫೌಂಡ್ರಿ ಘಟಕಗಳನ್ನು ಸ್ಥಾಪಿಸಿದ್ದು. ಶ್ರೇಷ್ಠ ಮಟ್ಟದ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಬೀಡು ಕಬ್ಬಿಣ ಮತ್ತು ಕ್ಯಾಸ್ಟಿಂಗ್ಸ್‌ಗಳ ಉತ್ಪಾದನೆಯಲ್ಲಿ…
ಚಲುವಾದಿ ಸಮುದಾಯದ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ
ಕೊಪ್ಪಳ : ಚಲುವಾದಿ ಸಮುದಾಯದ ಹೆಚ್ಚು ಅಂಕ ಪಡೆದುಕೊಂಡು ಉತ್ತಿರ್ಣ ರಾದ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡುವ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖಂಡ ಕಾಶಪ್ಪ ಚಲವಾದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದಿನ ಪೂರ್ವ ಭಾವಿ…